price hike

ಬೆಲೆ ಏರಿಕೆ ಪ್ರಾರಂಭ ಮಾಡಿದ್ದೇ ಬಿಜೆಪಿ; ಭದ್ರಾ ಮೇಲ್ದಂಡೆ ಅನುದಾನ ವಿಚಾರ ಕೇಂದ್ರ ಸಂಪುಟದ ಮುಂದೆ: ಡಿ.ಕೆ ಶಿವಕುಮಾರ್
ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5,300 ಕೋಟಿ ಅನುದಾನ ಬಿಡುಗಡೆ ವಿಚಾರವನ್ನು ಕೇಂದ್ರ ಸಚಿವ ಸಂಪುಟದ ಮುಂದೆ ಇಡಲಾಗಿದೆ ಎಂದು ಕೇಂದ್ರ ಜಲಶಕ್ತಿ ಸಚಿವರು ತಿಳಿಸಿದ್ದಾರೆ.

ಡೀಸೆಲ್ ಬೆಲೆ ಏರಿಕೆ: ವ್ಯಾಪಾರಸ್ಥರ ಬೇಸರ, ಹಣ್ಣು-ತರಕಾರಿ ಸೇರಿ ಹಲವು ಅಗತ್ಯ ವಸ್ತುಗಳ ದರ ಏರಿಕೆ?
ಬೆಲೆ ಏರಿಕೆಯಿಂದ ಸರ್ಕಾರ ನಮಗೆ ಅನ್ಯಾಯ ಮಾಡುತ್ತಿದೆ. ಈಗಾಗಲೇ ಹಣದುಬ್ಬರ ಹೆಚ್ಚಾಗಿದ್ದು, ಆರ್ಥಿಕ ಒತ್ತಡ ಹೆಚ್ಚಾಗಿದೆ. ಇದೀಗ ಡೀಸೆಲ್ ದರ ಹೆಚ್ಚಳ ದೊಡ್ಡ ಹೊಡೆತ ನೀಡಲಿದೆ.

ಮೆಟ್ರೋ, ಬಸ್, ಕಸ, ಹಾಲು, ವಿದ್ಯುತ್ ಆಯ್ತು ಇದೀಗ ಕುಡಿಯುವ ನೀರಿನ ದರವೂ ಏರಿಕೆ..!
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ನೀರಿನ ದರವನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಮಂಡಳಿಯ ಅಧಿಕಾರಿಗಳು ಸಿದ್ಧತೆಗಳನ್ನು ನಡೆಸುತ್ತಿದ್ದು, ದರ ಹೆಚ್ಚಳ ಶೀಘ್ರದಲ್ಲೇ ಜಾರಿಗೆ ಬರಲಿದೆ.

ಬೆಲೆ ಏರಿಕೆ ವಿರುದ್ಧ ಹೋರಾಟ: ಏಕಾಂಗಿ ಹೋರಾಟ ಸರಿಯಲ್ಲ ಎಂದ JDS; ಮೈತ್ರಿ ಪಕ್ಷಗಳ ನಡುವೆ ಮುನಿಸು?
ಬಿಜೆಪಿ ಅಹೋರಾತ್ರಿ ಧರಣಿ ಮಾಡುತ್ತಿದೆ. ಆದರೆ ನಮಗೆ ಆಹ್ವಾನ ನೀಡಿಲ್ಲ. ಜೆಡಿಎಸ್‌ಗೆ ಮೇಲುಗೈ ಆಗುತ್ತದೆ ಎಂದು ಬಿಜೆಪಿ ನಮ್ಮನ್ನ ಕರೆದಿಲ್ಲ. ಮುಡಾ ಪಾದಯಾತ್ರೆಯಲ್ಲಿ ಹೀಗೆಯೇ ಆಯಿತು. ಈಗಲೂ ಹೀಗೆ ಆಗಿದೆ.

ಬೆಲೆ ಏರಿಕೆಗೆ ಖಂಡನೆ: BJP ಅಹೋರಾತ್ರಿ ಧರಣಿ, BSY ಭಾಗಿ, ಸರ್ಕಾರದ ವಿರುದ್ಧ ಆಕ್ರೋಶ
ರಾಜ್ಯ ಬಿಜೆಪಿ ಬುಧವಾರ ಮಧ್ಯಾಹ್ನ ದಿಂದ ಅಹೋರಾತ್ರಿ ಧರಣಿ ಆರಂಭಿಸಿದ್ದು, ಇದು ಗುರುವಾರ ಮಧ್ಯಾಹ್ನದವರೆಗೂ ಮುಂದುವರೆಯಲಿದೆ.

News headlines 02-04-2025 | ಬೆಲೆ ಏರಿಕೆಗೆ ಬಿಜೆಪಿ ಪ್ರತಿಭಟನೆ; ನೀರಿನ ದರ ಏರಿಕೆ ಗ್ಯಾರೆಂಟಿ- ಡಿ.ಕೆ ಶಿವಕುಮಾರ್; ಚಿಕ್ಕಮಗಳೂರಿನಲ್ಲಿ ಕುಟುಂಬಸ್ಥರನ್ನು ಕೊಂದು ವ್ಯಕ್ತಿ ತಾನೂ ಆತ್ಮಹತ್ಯೆ, ಸಿಎಂ ಗೆ ಮತ್ತೆ MUDA ಸಂಕಷ್ಟ

Watch | ಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ; ನೀರಿನ ಬೆಲೆ ಏರಿಕೆ ಗ್ಯಾರೆಂಟಿ- ಡಿ.ಕೆ ಶಿವಕುಮಾರ್; ಮೊಲಗಳ ಬೇಟೆ: ಕಾಂಗ್ರೆಸ್ ಶಾಸಕನ ಪುತ್ರರ ವಿರುದ್ಧ ಕೇಸ್

ಕುಡಿಯುವ ನೀರಿಗೆ ಮೊದಲ ಆದ್ಯತೆ; ಬಿಜೆಪಿಯವರು ರೈತ ವಿರೋಧಿಗಳು: ಡಿ.ಕೆ ಶಿವಕುಮಾರ್ ಆಕ್ರೋಶ
ನಾವು ವಿದ್ಯುತ್ ಬೆಲೆ ಕಡಿಮೆ ಮಾಡಿದಾಗ ಅವರು ಮಾತನಾಡಲಿಲ್ಲ. ಅವರಿಗೆ ಜನರ ಮೇಲೆ ಕಾಳಜಿ ಇದ್ದರೆ, ಪೆಟ್ರೋಲ್, ಡೀಸೆಲ್, ಜಾನುವಾರುಗಳಿಗೆ ಹಾಕುವ ಬೂಸಾ ದರಗಳನ್ನು ಇಳಿಸಲಿ.

ಯುಗಾದಿ ಹೊಸ ತೊಡಕು ದಿನವೇ ಹೊಸ ಹೊಸ ದರ ವಿಧಿಸಿ ದರ ಬೀಜಾಸುರ ಸರ್ಕಾರ ವಿಜೃಂಭಿಸಿದೆ: HDK
ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ. ಮಹಮ್ಮದ್ ಘಜ್ನಿ, ಮಹಮ್ಮದ್ ಘೋರಿ ಕೂಡ ನಾಚುವಂತೆ ಕನ್ನಡಿಗರ ಮೇಲೆ ದರ ಏರಿಕೆ ದಂಡಯಾತ್ರೆ ನಡೆಸುತ್ತಿದೆ.

