price hike

ಯುಗಾದಿ ಹೊಸ ತೊಡಕು ದಿನವೇ ಹೊಸ ಹೊಸ ದರ ವಿಧಿಸಿ ದರ ಬೀಜಾಸುರ ಸರ್ಕಾರ ವಿಜೃಂಭಿಸಿದೆ: HDK
ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ. ಮಹಮ್ಮದ್ ಘಜ್ನಿ, ಮಹಮ್ಮದ್ ಘೋರಿ ಕೂಡ ನಾಚುವಂತೆ ಕನ್ನಡಿಗರ ಮೇಲೆ ದರ ಏರಿಕೆ ದಂಡಯಾತ್ರೆ ನಡೆಸುತ್ತಿದೆ.

ಗಾಳಿ ಒಂದನ್ನು ಬಿಟ್ಟು ಉಳಿದೆಲ್ಲದಕ್ಕೂ ರಾಜ್ಯ ಸರ್ಕಾರ ತೆರಿಗೆ ವಿಧಿಸುತ್ತಿದೆ, ಜನರಿಗೆ ಸಿದ್ದು ಸರ್ಕಾರ ಶಾಪವಾಗಿ ಪರಿಣಮಿಸಿದೆ: BJP
ಯಾವ ಮತದಾರರು ಸರ್ಕಾರಕ್ಕೆ ಆಡಳಿತ ನಡೆಸಲು ಅವಕಾಶ ಕಲ್ಪಿಸಿದರೋ ಅದೇ ಮತದಾರರಿಗೆ ಸಿದ್ದರಾಮಯ್ಯನವರ ಸರ್ಕಾರ ಶಾಪವಾಗಿ ಪರಿಣಮಿಸಿದೆ.
Watch | ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನತೆಗೆ BBMP ಶಾಕ್!ಚ ಡಾ.ಶಿವಕುಮಾರ ಸ್ವಾಮೀಜಿ ಜನ್ಮದಿನಾಚರಣೆ: ರಾಜನಾಥ್ ಸಿಂಗ್, ಡಿ.ಕೆ ಶಿವಕುಮಾರ್ ಭಾಗಿ; ಯು.ಟಿ ಖಾದರ್ ಗೆ ಅಶೋಕ್ ಪತ್ರ

ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ: 'ಆಂತರಿಕ ಕಲಹ ಮುಚ್ಚಿಹಾಕಲು ಜನರನ್ನು ದಾರಿ ತಪ್ಪಿಸುವ ಯತ್ನ'- ಪ್ರಿಯಾಂಕ್ ಖರ್ಗೆ
'ಈ ಎಲ್ಲ ಬೆಲೆ ಏರಿಕೆಗೆ ಯಾರು ಹೊಣೆ, ಪ್ರಧಾನಿ ಮೋದಿಯವರ ಮಾಸ್ಟರ್ ಸ್ಟ್ರೋಕ್‌ನಿಂದ ಆರ್ಥಿಕತೆ ಕುಸಿದಿದೆ. ಅದಾನಿ ಅಂಬಾನಿಯಿಂದಾಗಿಯೇ ಪರಿಸ್ಥಿತಿ ಹೀಗಿದೆ'.

ದಿನಕ್ಕೊಂದು ಸುಳ್ಳು, ತಿಂಗಳಿಗೊಂದು ದರ ಏರಿಕೆ: ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರ್ಕಾರದ ಆಡಳಿತದ ವೈಖರಿ ಇದು!
ಮಹಮ್ಮದ್ ಘಜ್ನಿ, ಮಹಮ್ಮದ್ ಘೋರಿ ಕೂಡ ನಾಚುವಂತೆ ಕನ್ನಡಿಗರ ಮೇಲೆ ದರ ಏರಿಕೆ ದಂಡಯಾತ್ರೆ ನಡೆಸುತ್ತಿದ್ದಾರೆಂದು ವ್ಯಂಗ್ಯವಾಡಿದ್ದಾರೆ.

News headlines 31-03-2025 | ಎಂಎಲ್ ಸಿ ರಾಜೇಂದ್ರ ಸುಪಾರಿ ಪ್ರಕರಣ; ಆಡಿಯೋ ವೈರಲ್, ಮೂವರ ಬಂಧನ; ಏ.1 ರಿಂದ ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ; ವಕ್ಫ್ ಬಿಲ್ ಗೆ ವಿರೋಧ; ಕಪ್ಪು ಪಟ್ಟಿ ಧರಿಸಿ ನಮಾಜ್

ದುಬಾರಿ ದುನಿಯಾ: ಹಾಲು, ಮೊಸರು, ವಿದ್ಯುತ್ ದರ ಏರಿಕೆ, ಕಸ ಸಂಗ್ರಹಕ್ಕೂ Tax; ನಾಳೆಯಿಂದ ಏನೆಲ್ಲಾ Costly ಗೊತ್ತಾ?
ನಾಳೆಯಿಂದ ರಾಜ್ಯದ ಜನತೆಗೆ ದರ ಏರಿಕೆ ಬೀಸಿ ತಟ್ಟಲಿದ್ದು, ನಂದಿನಿ ಹಾಲು, ಮೊಸರು ಹಾಗೂ ವಿದ್ಯುತ್ ದರ ದುಬಾರಿಯಾಗಲಿದೆ. ಇದರ ಜೊತೆಗೆ ಬಿಬಿಎಂಪಿ ಕಸ ಸಂಗ್ರಹಕ್ಕೂ ತೆರಿಗೆ ಸಂಗ್ರಹಿಸಲು ನಿರ್ಧರಿಸಿದ್ದು, ನಾಳೆಯಿಂದಲೇ ಕಸಕ್ಕೂ ಸೆಸ್ ಕಟ್ಟಬೇಕಾಗಿದೆ.

News Headlines 27-03-25 | Ugadi ಮುನ್ನ ಜನರಿಗೆ ಡಬಲ್ ಶಾಕ್: ನಂದಿನಿ, ಕರೆಂಟ್ ದರ ಏರಿಕೆ; SC/ST ಒಳಮೀಸಲಾತಿ ಮಧ್ಯಂತರ ವರದಿ ಸಲ್ಲಿಕೆ; ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 404 ಕೋಟಿ ರೂ ಬಿಡುಗಡೆ!

ಬಿಸಿಲ ಝಳ: ಎಳನೀರು ಬೆಲೆ 70 ರೂ, ಗ್ರಾಹಕರು ಕಂಗಾಲು
ಒಂದು ಎಳನೀರಿಗೆ 50 ರೂ. ಇದ್ದ ಬೆಲೆ ಈಗ 70 ರೂ.ಬಂದು ತಲುಪಿದ್ದು, ದಾಹ ತೀರಿಸುತ್ತಿದ್ದ ನೈಸರ್ಗಿಕ ಪಾನೀಯದ ಬೆಲೆ ಏಕದಮ್ ಏರಿರುವುದು ಜನರಿಗೆ ಹೊರೆಯಾಗುತ್ತಿದೆ. ಬಿಸಿಲಿನ ಜಳ ಹೆಚ್ಚುತ್ತಿರುವುದರಿಂದ ಬೇಡಿಕೆ ಹೆಚ್ಚಾಗಿದ್ದು, ಬೆಲೆ ಕೂಡ ಹೆಚ್ಚುತ್ತಿದೆ.

