price hike

ಪ್ರಯಾಣ ದರ ಏರಿಸಿದ್ದ ಮೆಟ್ರೋಗೇ ಶಾಕ್: ಒಂದೇ ದಿನ 80 ಸಾವಿರ ಪ್ರಯಾಣಿಕರ ಸಂಖ್ಯೆ ಕುಸಿತ! ದರ ಏರಿಕೆಗೆ BMRCL ಸಿಬ್ಬಂದಿಗಳಿಂದಲೇ ಆಕ್ರೋಶ
ಪ್ರಯಾಣ ದರ ಏರಿಕೆಯನ್ನು ಮೌನವಾಗಿಯೇ ಖಂಡಿಸಿರುವ ಪ್ರಯಾಣಿಕರು, ದುಬಾರಿ ಮೆಟ್ರೋ ಪ್ರಯಾಣವನ್ನು ಬಹಿಷ್ಕರಿಸಿ, ನಿಗದಿತ ಸ್ಥಳಗಳಿಗೆ ತೆರಳಲು ಪರ್ಯಾಯ ಆಯ್ಕೆಗಳನ್ನು ಹುಡುಕಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಏರೋ-ಇಂಡಿಯಾ, ಜಾಗತಿಕ ಹೂಡಿಕೆದಾರರ ಸಭೆ: ಸ್ಟಾರ್ ಹೋಟೆಲ್ಸ್ ದರ ಗಗನಕ್ಕೆ!
ಬೆಂಗಳೂರಿನಲ್ಲಿ ಮಾತ್ರವಲ್ಲದೆ, ದೇವೇನಹಳ್ಳಿಯ ಆಚೆ ಮತ್ತು ನೆರೆಯ ಜಿಲ್ಲೆಗಳು ಮತ್ತು ರಾಜ್ಯಗಳಲ್ಲಿಯೂ ದರಗಳನ್ನು ಹೆಚ್ಚಿಸಲಾಗಿದೆ.

Watch | ಮೈಸೂರಿನಲ್ಲಿ ಪಾರಂಪರಿಕ ಕಟ್ಟಡ ಕುಸಿತ, ಅವಶೇಷಗಳಡಿ ಓರ್ವ ಕಾರ್ಮಿಕ; ಕಾವೇರಿ ನೀರಿನ ದರ ಏರಿಕೆ ಅನಿವಾರ್ಯ: DK Shivakumar; ದೇವದಾಸಿ ಪದ್ಧತಿ ಪ್ರಕರಣ ಕಂಡುಬಂದರೆ ಜಿಲ್ಲಾಧಿಕಾರಿಗಳೇ ಹೊಣೆ!

ಮಟನ್ ರೇಟ್ ಜಾಸ್ತಿಯಾದ್ರೆ ತಗೋತೀರಲ್ವಾ? ಟಿಕೆಟ್ ತಗೊಳ್ಳೋಕೆ ಆಗಲ್ವಾ?: ಸಚಿವ ಚಲುವರಾಯಸ್ವಾಮಿ ಪ್ರಶ್ನೆ
ಡೀಸೆಲ್, ಅಕ್ಕಿ, ಬಟ್ಟೆಗೆ ಜಾಸ್ತಿ ಆದರೆ, ದುಡ್ಡು ಕೊಡ್ತೀರಾ.. ಮಟನ್ 100 ರೂಪಾಯಿ ಇದ್ದದ್ದು, 500 ರೂಪಾಯಿ ಆದರೆ ತಗೋತೀರ, ಬೇಳೆ, ಎಣ್ಣೆ ತಗೋತೀರ.. ಹಾಗೆ ಸರ್ಕಾರ ಒಂದು ಸಂಸ್ಥೆಗೆ ಎಷ್ಟು ಅಂತ ಸಹಾಯಧನ ಕೊಡೋಕೆ ಆಗುತ್ತೆ?

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಬರೆ: ಶೀಘ್ರದಲ್ಲೇ ಹಾಲಿನ ದರ ಏರಿಕೆ!
ರೈತರು ಹಾಲಿನ ಮೇಲೆ ಅವಲಂಬಿತರಾಗಿದ್ದಾರೆ. ದಿನೇ ದಿನೇ ಹಾಲಿನ ಉತ್ಪಾದನೆ ಹೆಚ್ಚಳ ಆಗುತ್ತಿದೆ. ರೈತರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು.

Fengal Cyclone Effect: ತರಕಾರಿ ಪೂರೈಕೆಯಲ್ಲಿ ವಿಳಂಬ; ಬೆಂಗಳೂರಿನಲ್ಲಿ ಬೆಲೆಗಳು ದುಪ್ಪಟ್ಟು ಸಾಧ್ಯತೆ!
ಮಳೆಯಿಂದಾಗಿ ಬೆಳೆಗೆ ಹಾನಿಯಾಗಿರುವುದರಿಂದ ಮುಂದಿನ ದಿನಗಳಲ್ಲಿ ಟೊಮೇಟೊ ಬೆಲೆ ಕೆಜಿಗೆ 60-65 ರಿಂದ 90 ರೂಪಾಯಿಗೆ ಏರಲಿದೆ ಎಂದು ವ್ಯಾಪಾರಿಗಳು ಮತ್ತು ಟೊಮೆಟೊ ಬೆಳೆದಿರುವ ರೈತರು ಹೇಳಿದ್ದಾರೆ.

ರಾಜ್ಯದ ಸರ್ಕಾರಿ ಆಸ್ಪತ್ರೆಗಳ OPD, IPD ಶುಲ್ಕ ಹೆಚ್ಚಳ!
ಆಸ್ಪತ್ರೆಯ ನಿರ್ವಾಹಕರು ತಮ್ಮ ದರ ಪಟ್ಟಿಗಳನ್ನು ನವೀಕರಿಸಲು ಮತ್ತು ಬದಲಾವಣೆಗಳನ್ನು ತಕ್ಷಣವೇ ಇ-ಹಾಸ್ಪಿಟಲ್ ಸಾಫ್ಟ್‌ವೇರ್ ವ್ಯವಸ್ಥೆಯಲ್ಲಿ ಪ್ರತಿಬಿಂಬಿಸುವಂತೆ ಸೂಚನೆ ನೀಡಲಾಗಿದೆ.

ಕಾಫಿ ಪ್ರಿಯರಿಗೆ ಬಿಗ್ ಶಾಕ್: ಪ್ರತಿ ಕೆಜಿ ಕಾಫಿ ಪುಡಿ ಬೆಲೆ 100 ರೂ ಏರಿಕೆ..!
ಇಂಡಿಯನ್ ಕಾಫಿ ಟ್ರೇಡ್ ಅಸೋಸಿಯೇಶನ್ (ಐಸಿಟಿಎ) ಕಾಫಿ ಬೆಲೆ ಏರಿಕೆ ಬಗ್ಗೆ ಮಾಹಿತಿ ನೀಡಿದ್ದು, ಒಂದು ವಾರದಲ್ಲಿ ಬೆಲೆ ಏರಿಕೆ ಮಾಡುವುದಾಗಿ ತಿಳಿಸಿದೆ.

ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ದರ 39 ರು. ಹೆಚ್ಚಳ: ಇಂದಿನಿಂದಲೇ ಪರಿಷ್ಕೃತ ದರ ಜಾರಿ
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಏರಿಕೆಗೆ ಅನುಗುಣವಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ಕಂಪನಿಗಳು ತಿಳಿಸಿವೆ.

