ದೇಶWomen's day: ಗೃಹ ಬಳಕೆ ಎಲ್ಪಿಜಿ ಸಿಲಿಂಡರ್ ದರ 100 ರೂ. ಇಳಿಕೆ: ಮಹಿಳೆಯರಿಗೆ ಪ್ರಧಾನಿ ಮೋದಿ ಗಿಫ್ಟ್
ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ ಮಾಡುವ ಮೂಲಕ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಮಹಿಳೆಯಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉಡುಗೊರೆಯನ್ನು ನೀಡಿದ್ದಾರೆ.