ದೇಶಮಳೆ ಎಫೆಕ್ಟ್: ದೇಶಾದ್ಯಂತ ಟೊಮೇಟೊ ಬೆಲೆ ಗಗನಕ್ಕೆ!
ವಾತಾವರಣದಲ್ಲಿ ಉಂಟಾದ ವೈಪರೀತ್ಯಗಳಿಂದಾಗಿ ಆಹಾರ ತಯಾರಿಕೆಯಲ್ಲಿ ಬಹುಮುಖ್ಯವಾಗಿ ಬೇಕಾಗಿರುವ ಟೊಮೇಟೊ ಬೆಲೆ ಗಗನಕ್ಕೇರಿದೆ. ಒಂದು ಕಡೆ ಅತಿವೃಷ್ಟಿ, ಮತ್ತೊಂದೆಡೆ ಅನಾವೃಷ್ಟಿ ಕಾರಣದಿಂದಾಗಿ ದಿನನಿತ್ಯ ಅಡುಗೆಗೆ ಬೇಕಾದ ಟೊಮೇಟೊ ಬೆಲೆ ದಿಢೀರ್ ಏರಿಕೆಯಾಗಿದ್ದು, ಬಡವರು, ಮದ್ಯಮ ವರ್ಗದವರಿಗೆ ಕೈಗೆಟುಕದಂತಾಗಿದೆ.