Price

ಗಗನ ಕುಸುಮವಾದ ಈರುಳ್ಳಿ ಬೆಲೆ: ಬೆಂಗಳೂರಲ್ಲಿ ಕೆಜಿಗೆ 200 ರೂ!
ಮಾರುಕಟ್ಟೆಗಳಲ್ಲಿ ತೀವ್ರ ಈರುಳ್ಳಿ ಕೊರೆತೆಯ ಕಾರಣದಿಂದಾಗಿ ಬೆಂಗಳೂರಿನಲ್ಲಿ ಈರುಳ್ಳಿ ಬೆಲೆಯೂ ಗಗನ ಕುಸುಮವಾಗಿದ್ದು, ಕೆಜಿ ಈರುಳ್ಳಿ ಬೆಲೆ 200 ರೂಪಾಯಿ ಆಗಿದೆ.

ನಾನು ಈರುಳ್ಳಿ, ಬೆಳ್ಳುಳ್ಳಿ ತಿನ್ನೋದಿಲ್ಲ, ನಮ್ಮ ಮನೆಗೆ ತರೋದಿಲ್ಲ, ಚಿಂತೆಯಿಲ್ಲ: ಸಚಿವೆ ನಿರ್ಮಲಾ ಸೀತಾರಾಮನ್
ಈರುಳ್ಳಿ ಬೆಲೆ ಏರಿಕೆ ತಗ್ಗಿಸಲು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು ಅಡುಗೆ ಪದಾರ್ಥಗಳನ್ನು ದೀರ್ಘಕಾಲದವರೆಗೆ ಸಂಗ್ರಹಿಸಿಡಲು ತಂತ್ರಜ್ಞಾನ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಈರುಳ್ಳಿ ಖರೀದಿಸುವುದಕ್ಕೂ ಸಿಗುತ್ತೆ ಲೋನ್!: ವಿವರ ಹೀಗಿದೆ
ದೇಶಾದ್ಯಂತ ಈರುಳ್ಳಿ ಬೆಲೆ ಗಗನಕ್ಕೇರಿರುವುದು ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದೆ. ಈ ನಡುವೆ ಈರುಳ್ಳಿ ಖರೀದಿಸಲು ಪ್ರಧಾನಿ ಮೋದಿ ಕ್ಷೇತ್ರದಲ್ಲಿ ಲೋನ್ ಸಿಗುತ್ತಿದೆ.

ಗಗನಕ್ಕೇರುತ್ತಿರುವ ಈರುಳ್ಳಿ ಬೆಲೆ: ಇರಾನ್, ಅಫ್ಘಾನಿಸ್ತಾನ, ಈಜಿಪ್ಟ್, ಟರ್ಕಿಯಿಂದ ಆಮದಿಗೆ ನಿರ್ಧಾರ
ಈರುಳ್ಳಿಯ ಬೆಲೆ ಗಗನಕ್ಕೇರಿರುವ ಹಿನ್ನೆಲೆಯಲ್ಲಿ ಮತ್ತು ಪೂರೈಕೆ ಕುಂಠಿತವಾಗಿರುವುದರಿಂದ ಅಫ್ಘಾನಿಸ್ತಾನ, ಈಜಿಪ್ಟ್, ಟರ್ಕಿ ಮತ್ತು ಇರಾನ್‌ನಿಂದ ಈರುಳ್ಳಿ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಮೂಲಕ ಪೂರೈಕೆ ಹೆಚ್ಚಿಸಿ, ಬೆಲೆ ನಿಯಂತ್ರಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಈರುಳ್ಳಿ ನಂತರ ಇದೀಗ ಗ್ರಾಹಕರಲ್ಲಿ ಕಣ್ಣೀರು ತರಿಸುತ್ತಿದೆ ಬೆಳ್ಳುಳ್ಳಿ
ಇಲ್ಲಿಯವರೆಗೆ ಈರುಳ್ಳಿ ಗ್ರಾಹಕರ ಕಣ್ಣಲ್ಲಿ ಕಣ್ಣೀರು ತರಿಸಿದರೆ ಇದೀಗ ಬೆಳ್ಳುಳ್ಳಿ ಸರದಿ. ಈಗ ದಸರಾ ಹಬ್ಬ, ಇನ್ನು ಕೆಲ ದಿನಗಳಲ್ಲಿ ದೀಪಾವಳಿ ಈ ಹಬ್ಬಗಳ ನಡುವೆ ಬೆಳ್ಳುಳ್ಳಿ ಬೆಲೆ ಕೆಜಿಗೆ 232 ರೂಪಾಯಿಗೆ ಏರಿದೆ. ಸಿಪ್ಪೆ ಸುಲಿದ ಬೆಳ್ಳುಳ್ಳಿ ಬೆಲೆ ಮಾರುಕಟ್ಟೆಯಲ್ಲಿ ಕೆಜಿಗೆ 267 ರೂಪಾಯಿ ಆಗಿದೆ.

ಕಾರು ಪ್ರಿಯರಿಗೆ ಸಿಹಿ ಸುದ್ದಿ: ಮಾರುತಿ ಸುಜುಕಿ ಬಲೆನೊ ಕಾರಿನ ಬೆಲೆ 1 ಲಕ್ಷ ರೂ. ಇಳಿಕೆ
ದೇಶದ ಅತಿದೊಡ್ಡ ಕಾರು ತಯಾರಿಕಾ ಕಂಪನಿ ಮಾರುತಿ ಸುಜುಕಿ ತನ್ನ ಗ್ರಾಹಕರಿಗೊಂದು ಸಿಹಿ ಸುದ್ದಿ ನೀಡಿದ್ದು, ಬಲೆನೊ ಆರ್ ಎಸ್ ಕಾರಿನ ಬೆಲೆಯನ್ನು ಬರೊಬ್ಬರಿ ಒಂದು ಲಕ್ಷ ರೂಪಾಯಿ ಇಳಿಕೆ ಮಾಡಿದೆ.

ಪೆಟ್ರೋಲ್, ಡೀಸೆಲ್ ಮತ್ತಷ್ಟು ತುಟ್ಟಿ: ಬೆಂಗಳೂರಿನಲ್ಲಿ ಪೆಟ್ರೋಲ್ ಲೀ.ಗೆ 76 ರೂ.88 ಪೈಸೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದೆ. ವಾಣಿಜ್ಯ ನಗರಿ ಮುಂಬೈಯಲ್ಲಿ ಶುಕ್ರವಾರ ಪೆಟ್ರೋಲ್ ಲೀಟರ್ ಗೆ 80 ರೂಪಾಯಿ ಮತ್ತು ಡೀಸೆಲ್ 70 ರೂಪಾಯಿ 55 ಪೈಸೆಯಾಗಿದೆ.

ಈರುಳ್ಳಿ ಬೆಲೆ ಗಗನಕ್ಕೆ: ಗ್ರಾಹಕರು, ಬೆಳಗಾರರ ಕಣ್ಣಲ್ಲಿ ನೀರು !
ದೇಶದ ರಾಜಧಾನಿ ದೆಹಲಿ ಸೇರಿದಂತೆ ಅನೇಕ ನಗರಗಳಲ್ಲಿ ಮತ್ತೊಮ್ಮೆ ಈರುಳ್ಳಿ ಬೆಲೆ ಗಗನಕ್ಕೇರಿದ್ದು, ಪರಿಣಾಮ ಗ್ರಾಹಕರು ಜೊತೆಗೆ ಬೆಳಗಾರರ ಕಣ್ಣಲ್ಲಿ ನೀರು ತರಿಸುತ್ತಿದೆ ಬೆಳೆ ಹಾಳಾಯಿತಲ್ಲ ರೈತರು, ದುಬಾರಿ ದರದಲ್ಲಿ ...

ದೇಶದಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ರೂ.5-6 ಹೆಚ್ಚಳ?
ಸೌದಿ ಅರೇಬಿಯಾದಲ್ಲಿನ ವಿಶ್ವದ ಅತೀದೊಡ್ಡ ಕಚ್ಚಾ ತೈಲ ಸಂಸ್ಕರಣಾ ಘಟಕದ ಮೇಲೆ ಉಗ್ರರು ಡ್ರೋನ್ ದಾಳಿ ನಡೆಸಿರುವ ಹಿನ್ನಲೆಯಲ್ಲಿ ತೈಲೋತ್ಪಾದನೆ ಕುಂಠಿತಗೊಂಡಿದ್ದು, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಭಾರೀ ಏರಿಕೆ ಕಾಣುವ ಸಾಧ್ಯತೆಗಳಿವೆ.

