prices crash

ಅಮೆರಿಕ-ಇರಾನ್ ಶಾಂತಿ ಒಪ್ಪಂದ: ಕಚ್ಚಾ ತೈಲ ಬೆಲೆ ಭಾರೀ ಇಳಿಕೆ; ಪೆಟ್ರೋಲ್, ಡೀಸೆಲ್ ದರ ಕಮ್ಮಿ ಮಾಡ್ತಾರಾ ಮೋದಿ?
ಅಮೆರಿಕ - ಇರಾನ್ ಸಂಸಂಘರ್ಷವನ್ನು ಕೊನೆಗೊಳಿಸಲು ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಣೆಯನ್ನು ಪುನಃಸ್ಥಾಪಿಸಲು ಪ್ರಾಥಮಿಕ ಒಪ್ಪಂದಕ್ಕೆ ಬಂದಿರುವುದಾಗಿ ಡೊನಾಲ್ಡ್ ಟ್ರಂಪ್ ಹಾಗೂ ಇರಾನ್ ಉಪ ವಿದೇಶಾಂಗ ಸಚಿವರು ಹೇಳಿದ ಬೆನ್ನಲ್ಲೇ ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ.

ರೈತನ ಬಾಯಿ ಸಿಹಿ ಮಾಡದ ಮಾವು: ಹಣ್ಣಿಗೆ ಬೇಡಿಕೆ-ಬೆಲೆ ಎರಡೂ ಕುಸಿತ; ಮಧ್ಯಪ್ರಾಚ್ಯ ಸಂಘರ್ಷದಿಂದ ರಫ್ತಿಗೆ ಅಡ್ಡಿ; ಸಂಕಷ್ಟದಲ್ಲಿ ಬೆಳೆಗಾರರು
ಕರ್ನಾಟಕವು 1.39 ಲಕ್ಷ ಹೆಕ್ಟೇರ್‌ಗಳಲ್ಲಿ ಮಾವಿನ ಹಣ್ಣುಗಳನ್ನು ಬೆಳೆಯುತ್ತದೆ ಮತ್ತು ಸಾಮಾನ್ಯ ವರ್ಷದಲ್ಲಿ ಸರಾಸರಿ 11 ಲಕ್ಷ ಟನ್ ಉತ್ಪಾದಿಸುತ್ತದೆ. ಇದರಲ್ಲಿ ಸುಮಾರು ನಾಲ್ಕು ಲಕ್ಷ ಮಾವಿನ ಹಣ್ಣುಗಳನ್ನು ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡಲಾಗುತ್ತದೆ.

ಬೆಲೆ ಕುಸಿತದಿಂದ ಕಂಗೆಟ್ಟ ಕೋಲಾರದ ರೈತ: ಉಚಿತವಾಗಿ ಬಾಳೆಹಣ್ಣು ವಿತರಣೆ
ಕಳೆದ ವರ್ಷ ವಡಗೂರು ಸೊಸೈಟಿಯಲ್ಲಿ 2 ಲಕ್ಷ ರೂಪಾಯಿ ಸಾಲ ಪಡೆದು 2,006 ಏಲಕ್ಕಿ ಬಾಳೆ ಸಸಿಗಳನ್ನು ನೆಟ್ಟಿದ್ದಾಗಿ ಗೌಡರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು.

ಬೆಲೆ ಕುಸಿತ: ಟೊಮೆಟೋ ರಸ್ತೆಗೆ ಸುರಿದು ರೈತರ ಆಕ್ರೋಶ
ಲಾಭದ ನಿರೀಕ್ಷೆಯಲ್ಲಿ ಲಕ್ಷ್ಮೇಶ್ವರ, ಶಿರಹಟ್ಟಿ ಹಾಗೂ ಸಮೀಪದ ಇತರೆ ಗ್ರಾಮಗಳ ಅನೇಕ ರೈತರು ಬೆಳಗ್ಗೆಯೇ ಮಾರುಕಟ್ಟೆಗೆ ಟೊಮೆಟೊ ತಂದಿದ್ದರು. ಆದರೆ, ಒಂದು ಕ್ರೇಟ್ ಟೊಮೇಟೊ ಬೆಲೆ 20 ರಿಂದ 30 ರೂ.ವರೆಗೆ ಇದೆ ಎಂದು ವ್ಯಾಪಾರಿಗಳು ಹೇಳಿದಾಗ, ಆಘಾತಕ್ಕೊಳಗಾದರು.

