ವಾಣಿಜ್ಯಲೋಕಸಭಾ ಚುನಾವಣೆ ನಡುವಲ್ಲೇ ಜನತೆಗೆ ಗುಡ್ ನ್ಯೂಸ್: ವಾಣಿಜ್ಯ ಬಳಕೆಯ 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ ಇಳಿಕೆ
ದೇಶಾದ್ಯಂತ ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆ ಮುಂದುವರೆಯುತ್ತಿರುವ ನಡುವಲ್ಲೇ ಜನಸಾಮಾನ್ಯರಿಗೆ ಗುಡ್ನ್ಯೂಸ್ ಸಿಕ್ಕಿದೆ. ಸರ್ಕಾರಿ ತೈಲ ಮತ್ತು ಅನಿಲ ಮಾರುಕಟ್ಟೆ ಕಂಪನಿಗಳು ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ಸತತ ಎರಡನೇ ಬಾರಿಗೆ ಇಳಿಸಿವೆ.