prices

ಈ ಯುಗಾದಿಗೆ ಮತ್ತಷ್ಟು ಸಿಹಿಯಾಗಲಿದೆ 'ಒಬ್ಬಟ್ಟು': 2 ವರ್ಷದಲ್ಲೇ ತೊಗರಿ ಬೇಳೆ ಬೆಲೆ ಕಡಿಮೆ ಮಟ್ಟಕ್ಕೆ ಕುಸಿತ
ಆರು ತಿಂಗಳ ಹಿಂದಿನ ಬೆಲೆಗೆ ಹೋಲಿಸಿದರೆ ಸಗಟು ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಬೇಳೆ ಶೇ. 57 ರಿಂದ ಶೇ. 61 ರಷ್ಟು (ಬ್ರಾಂಡ್ ಅನ್ನು ಅವಲಂಬಿಸಿ) ಕುಸಿದಿದೆ ಎಂದು ವ್ಯಾಪಾರಿಗಳು ಹೇಳುತ್ತಾರೆ. ಕಡಲೆ ಬೇಳೆ ಬೆಲೆಯೂ ಸ್ವಲ್ಪ ಮಟ್ಟಿಗೆ ಕುಸಿದಿದೆ.

ರಾಜ್ಯದಲ್ಲಿ ಬರಗಾಲ: ಅಗತ್ಯ ವಸ್ತುಗಳ ಬೆಲೆ ತೀವ್ರ ಹೆಚ್ಚಳ, ಅಧಿಕಾರಿಗಳು ಏನಂತಾರೆ?
ಪ್ರಸಕ್ತ ವರ್ಷ ಮುಂಗಾರು ಮಳೆ ಕೈಕೊಟ್ಟು ರಾಜ್ಯಾದ್ಯಂತ ಬರಗಾಲ ಉಂಟಾಗಿರುವುದು ಗೊತ್ತಿರುವ ಸಂಗತಿ. ರಾಜ್ಯದೆಲ್ಲೆಡೆ ಬರಗಾಲದ ಪರಿಣಾಮ ವಿವಿಧ ಬೆಳೆಗಳ ಮೇಲೆ ಪರಿಣಾಮ ಬೀರಿದ್ದು, ಇದರಿಂದ ಅಗತ್ಯ ವಸ್ತುಗಳ ಬೆಲೆಯಲ್ಲಿ ತೀವ್ರ ಏರಿಕೆಯಾಗಿದೆ.

ಚಿನ್ನ, ಬೆಳ್ಳಿ ದರ ಸ್ವಲ್ಪ ಇಳಿಕೆ: ವಿವರ ಹೀಗಿದೆ...
ಚಿನ್ನ, ಬೆಳ್ಳಿ ದರದಲ್ಲಿ ಸ್ವಲ್ಪ ಮಟ್ಟದ ಇಳಿಕೆಯಾಗಿದೆ. 10 ಗ್ರಾಮ್ ಚಿನ್ನದ ಬೆಲೆ 51,145 ರೂಪಾಯಿಗಳಾಗಿದ್ದು, 1 ಕೆ.ಜಿ ಬೆಳ್ಳಿಯ ದರ 1,331 ರೂಪಾಯಿಯಷ್ಟು ಕಡಿಮೆಯಾಗಿದೆ.

ಅಡುಗೆ ಎಣ್ಣೆಯ ಬೆಲೆಯೇಕೆ ಏರುತ್ತಿದೆ? ಇಲ್ಲಿದೆ ಉತ್ತರ!
ಹಣಕ್ಲಾಸು-264-ರಂಗಸ್ವಾಮಿ ಮೂಕನಹಳ್ಳಿ

ಪೆಟ್ರೋಲ್, ಡೀಸೆಲ್ ಬೆಲೆ ದಾಖಲೆ ಪ್ರಮಾಣಕ್ಕೆ ಏರಿಕೆ!
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯ ಕುಸಿತದೊಂದಿಗೆ ತೈಲ ಕಂಪನಿಗಳು ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏರಿಕೆ ಮಾಡಿವೆ.

13ನೇ ದಿನವೂ ಮುಂದುವರೆದ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ
ಸತತವಾಗಿ ಬೆಲೆ ಏರಿಕೆ ಕಂಡಿದ್ದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇದೀಗ 13ನೇ ದಿನವೂ ಬೆಲೆ ಇಳಿಕೆ ಮುಂದುವರೆದಿದೆ...

ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ !
ಕರ್ನಾಟಕ ಚುನಾವಣೆ ಮುಗಿಯುತ್ತಿದ್ದಂತೆ ದೇಶಾದ್ಯಂತ ಮತ್ತೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ ಆಗಿದೆ.

ಪೆಟ್ರೋಲ್, ಡೀಸೆಲ್ ಬೆಲೆ 3 ವರ್ಷಗಳಲ್ಲೇ ಅತಿ ಹೆಚ್ಚು, ಅಬಕಾರಿ ಸುಂಕ ಕಡಿತಕ್ಕೆ ಇಂಧನ ಸಚಿವಾಲಯ ಮನವಿ
ಕಳೆದ ಹಲವು ದಿನಗಳಿಂದ ತೈಲ ಬೆಲೆ ಏರುಮುಖವಾಗಿ ಸಾಗುತ್ತಿದ್ದು, ಮಂಗಳವಾರ ಕಳೆದ ಮೂರು ವರ್ಷಗಳಲ್ಲೇ ಅತಿ ಗರಿಷ್ಠ ಮಟ್ಟಕ್ಕೆ ತಲುಪಿದೆ.

ಜೂನ್ 16ರಿಂದ ಪೆಟ್ರೋಲ್, ಡೀಸೆಲ್ ದರ ನಿತ್ಯ ಪರಿಷ್ಕರಣೆ
ಜೂನ್ 16ರಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯ ದರವನ್ನಾಧರಿಸಿ ದೇಶಾದ್ಯಂತ ಪ್ರತಿ ದಿನ ಪೆಟ್ರೋಲ್ ಮತ್ತು ಡೀಸೆಲ್ ದರ ಪರಿಷ್ಕರಣೆ ಮಾಡಲು ಸರ್ಕಾರಿ...

