ವಾಣಿಜ್ಯಭಾರತಕ್ಕೆ ಬಂದ ಅಬುಧಾಬಿ ಯುವರಾಜನನ್ನು ಸ್ವಾಗತಿಸಿದ ಪ್ರಧಾನಿ ಮೋದಿ
ಅಬುಧಾಬಿಯ ಯುವರಾಜ ಹಾಗೂ ಸಂಯುಕ್ತ ಅರಬ್ ಗಣರಾಜ್ಯದ ಸಶಸ್ತ್ರ ಪಡೆಗಳ ಉಪ ಸರ್ವೋಚ್ಛ ದಂಡನಾಯಕ ಜನರಲ್ ಶೇಖ್ ಮುಹಮ್ಮದ್ ಬಿನ್ ಝಾಯೆದ್ ಬಿನ್ ಸುಲ್ತಾನ್ ಅಲ್ ನಹ್ಯಾನ್ ಅವರು ಭಾರತಕ್ಕೆ ಮೂರು ದಿನಗಳ ಭೇಟಿಗೆ ಆಗಮಿಸಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು...