ದೇಶರಾಮಲಲ್ಲಾ ಪ್ರತಿಷ್ಠಾಪನೆ ನೆರವೇರಿಸಿದ್ದ ಪ್ರಧಾನ ಅರ್ಚಕ ನಿಧನ
ರಾಮಲಲ್ಲಾನ ಪ್ರತಿಷ್ಠಾಪನೆ ನೆರವೇರಿಸಿದ್ದ ಪ್ರಧಾನ ಅರ್ಚಕ ಲಕ್ಷ್ಮಿಕಾಂತ್ ದೀಕ್ಷಿತ್ ಶನಿವಾರ ಬೆಳಗ್ಗೆ ನಿಧನರಾದರು. 86 ವರ್ಷದ ದೀಕ್ಷಿತ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.