ರಾಜ್ಯಬ್ರಹ್ಮಗಿರಿಯಲ್ಲಿ ಕಾರ್ಯಾಚರಣೆ ಮುಂದುವರಿಕೆ: ಅರ್ಚಕ ನಾರಾಯಣ ಆಚಾರ್ ಮೃತದೇಹ ಪತ್ತೆ
ಕೊಡಗು ಜಿಲ್ಲೆಯ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿದ ಪ್ರದೇಶದಲ್ಲಿ ಕಣ್ಮರೆಯಾದವರ ಪತ್ತೆಗಾಗಿ ಶೋಧ ಕಾರ್ಯಾಚರಣೆಯ ಮುಂದುವರಿದಿದ್ದು, ಸ್ಥಳದಲ್ಲಿ ಇಂದು ಮಧ್ಯಾಹ್ನ ನಾರಾಯಣ ಆಚಾರ್ ಅವರ ಮೃತದೇಹ ಪತ್ತೆಯಾಗಿದೆ.