Priest Suicide

ಲೈಂಗಿಕ ಕಿರುಕುಳ: ಪ್ರಕರಣ ದಾಖಲಾಗುತ್ತಿದ್ದಂತೆ ದೇವಸ್ಥಾನದೊಳಗೇ 52 ವರ್ಷದ ಅರ್ಚಕ ನೇಣಿಗೆ ಶರಣು
ಲೈಂಗಿಕ ಕ್ರಿಯೆಗೆ ಆಹ್ವಾನಿಸಿದ ಆರೋಪ ಸಂಬಂಧ ಯುವತಿಯೊಬ್ಬಳಿಂದ ದೂರು ದಾಖಲಾದ ಕೆಲವೇ ಗಂಟೆಗಳ ನಂತರ ಮುಂಬೈ ಉಪನಗರದ ದೇವಸ್ಥಾನದೊಳಗೆ 52 ವರ್ಷದ ಅರ್ಚಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಫೇಸ್ಬುಕ್ ಲೈವ್ ಮಾಡಿ ಆತ್ಮಹತ್ಯೆಗೆ ಶರಣಾದ ಅಯೋಧ್ಯೆ ದೇವಸ್ಥಾನದ ಅರ್ಚಕ, ವಿಡಿಯೋ ವೈರಲ್!
ಅಯೋಧ್ಯೆಯ ಕೊಟ್ವಾಲಿ ಪ್ರದೇಶದ ರಾಯಗಂಜ್ ಚೌಕಿಯಿಂದ ಕೂಗಳತೆ ದೂರದಲ್ಲಿ ನರಸಿಂಹ ದೇವಸ್ಥಾನದ ಅರ್ಚಕ ರಾಮ್ ಶಂಕರ್ ದಾಸ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

