ರಾಜ್ಯಬೆಂಗಳೂರಿನಲ್ಲಿ ಡೆಲ್ಟಾ ಪ್ಲಸ್ ಸೋಂಕಿನ ಪ್ರಾಥಮಿಕ ಸಂಪರ್ಕಿತರ ಮಾಹಿತಿ ಕಲೆಹಾಕಿದ ಬಿಬಿಎಂಪಿ
ಬೆಂಗಳೂರಿನಲ್ಲಿ ವೈದ್ಯರೋರ್ವರಲ್ಲಿ ಡೆಲ್ಟಾ + ವೈರಸ್ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು ಜೊತೆಗಿದ್ದವರನಗನು ಬಿಬಿಎಂಪಿ ಟ್ರೇಸಿಂಗ್ ಮಾಡಿದ್ದು, ಸಂಪರ್ಕ ಹೊಂದಿದ್ದವರನ್ನು ವೈದ್ಯರು ಪರೀಕ್ಷೆಗೊಳಪಡಿಸಿದ್ದಾರೆ.