ರಾಜ್ಯಕೊರೋನಾ ಸೋಂಕಿತರ ಜೊತೆ ಸಂಪರ್ಕದಲ್ಲಿದ್ದವರು 14 ದಿನಗಳ ಸರ್ಕಾರದ ನಿರ್ಬಂಧನಕ್ಕೆ
ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗಿರುವ ಕೇಂದ್ರಗಳಲ್ಲಿ ಕೊರೋನಾ ಸೋಂಕಿತ ರೋಗಿಗಳ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಕಡ್ಡಾಯವಾಗಿ ನಿರ್ಬಂಧದಲ್ಲಿಡಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.