ರಾಜಕೀಯಹೆಚ್'ಡಿಕೆ, ದೇವೇಗೌಡರ ಭೇಟಿ: ಪ್ರಾಥಮಿಕ ಶಿಕ್ಷಣ ಸಚಿವ ಸ್ಥಾನದ ಮೇಲೆ ಹೊರಟ್ಟಿ ಕಣ್ಣು!
ಅನಿರೀಕ್ಷಿತ ಬೆಳವಣಿಯಲ್ಲಿ ಬಿಎಸ್'ಪಿ ಮುಕಂಡ ಎನ್ ಮಹೇಶ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸ್ಥಾನದ ಮೇಲೆ ಬಸವರಾಜ್ ಹೊರಟ್ಟಿಯವರು ಕಣ್ಣಿದ್ದು, ಸಚಿವ ಸ್ಥಾನ ನೀಡುವಂತೆ ಮುಖ್ಯಂಮತ್ರಿ...