ರಾಜ್ಯಪ್ರಾಥಮಿಕ ತರಗತಿಯ ಮಕ್ಕಳಿಗೆ ಅನಗತ್ಯ ಆನ್ ಲೈನ್ ಶಿಕ್ಷಣ: ಕ್ರಮಕ್ಕೆ ಸುರೇಶ್ ಕುಮಾರ್ ಸೂಚನೆ
ಲಾಕ್ ಡೌನ್ ಹಿನ್ನೆಲೆಯಲ್ಲಿ ಆನ್ ಲೈನ್ ಶಿಕ್ಷಣದ ಹೆಸರಿನಲ್ಲಿ ಪ್ರಾಥಮಿಕ, ಹಿರಿಯ ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಶಿಕ್ಷಣ ಸಂಸ್ಥೆಗಳು ಶೋಷಣೆ ಮಾಡುವುದನ್ನು ಸಹಿಸುವುದಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.