primary schools

ಸರ್ಕಾರಿ, ಅನುದಾನಿತ ಪ್ರಾಥಮಿಕ ಶಾಲೆಗಳಿಗೆ 13,352 ಶಿಕ್ಷಕರ ನೇಮಕಾತಿಗೆ ಹೈಕೋರ್ಟ್ ಅನುಮತಿ
ರಾಜ್ಯದಲ್ಲಿ 13,352 ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.

ಭಾರಿ ಮಳೆಗೆ ಉತ್ತರ ಭಾರತ ತತ್ತರ: ರಾಜಸ್ಥಾನದಲ್ಲಿ ಏಳು ಮಂದಿ ಸಾವು, ದೆಹಲಿಯ ಪ್ರಾಥಮಿಕ ಶಾಲೆಗಳಿಗೆ ಮಂಗಳವಾರ ರಜೆ
ಉತ್ತರ ಭಾರತ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ತತ್ತರಿಸಿದೆ. ಮುಂಗಾರು ಮಳೆಯ ಆರ್ಭಟಕ್ಕೆ ಪೂರ್ವ ಮತ್ತು ಮಧ್ಯ ರಾಜಸ್ಥಾನದ ಹಲವಾರು ಭಾಗಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಅ.25ರಿಂದ 1ರಿಂದ 5ನೇ ತರಗತಿಗಳ ಭೌತಿಕ ತರಗತಿಗಳು ಪುನಾರಂಭ: ಶಿಕ್ಷಣ ಸಚಿವ ಬಿಸಿ ನಾಗೇಶ್
ಕೊರೋನಾ ಮಹಾಮಾರಿಯಿಂದ ಮುಚ್ಚಲಾಗಿದ್ದ ಶಾಲೆಗಳ ಆರಂಭ ಕ್ರಮವಾಗಿ ನಡೆಯುತ್ತಿದ್ದು ಇದೀಗ ಅಕ್ಟೋಬರ್ 25ರಿಂದ 1ರಿಂದ 5ನೇ ತರಗತಿ ಶಾಲೆ ಆರಂಭ ಆಗಲಿದೆ.

ಕೋವಿಡ್ ಟಿಪಿಆರ್ ಶೇ.5 ಕ್ಕಿಂತ ಕಡಿಮೆ ಇರುವ ಪ್ರದೇಶಗಳಲ್ಲಿ ಪ್ರಾಥಮಿಕ ಶಾಲೆ ತೆರೆಯಬಹುದು: ಐಸಿಎಂಆರ್ ಮುಖ್ಯಸ್ಥ
ಸರ್ಕಾರದ ಹಿರಿಯ ಅಧಿಕಾರಿಗಳು ಮೊದಲು ಪ್ರಾಥಮಿಕ ಶಾಲೆಗಳನ್ನು ಕೋವಿಡ್ ಟಿಪಿಆರ್ ಶೇ.5ಕ್ಕಿಂತ ಕಡಿಮೆ ಇರುವ ಪ್ರದೇಶಗಳಲ್ಲಿ ತೆರೆಯುವುದಕ್ಕೆ ಸಲಹೆ ನೀಡಿದ್ದಾರೆ.

ಮತ್ತೆ ಪ್ರಾಥಮಿಕ ಶಾಲೆಗಳಿಗೆ ಬರಲಿದೆ ಪಬ್ಲಿಕ್ ಪರೀಕ್ಷೆ
ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶಗಳು ನಿರೀಕ್ಷಿತ ಪ್ರಮಾಣದಲ್ಲಿ ಹೊರಬರುತ್ತಿಲ್ಲ ಎಂಬ ಅಂಶವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ...

