ರಾಜ್ಯಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಹೊಸ ಪಟ್ಟಿ ಸಿದ್ಧಪಡಿಸಿ: ಹೈಕೋರ್ಟ್
ಮರು ಮೌಲ್ಯಮಾಪನ ಪ್ರಕ್ರಿಯೆಯಲ್ಲಿ 2023ರ ಫೆಬ್ರವರಿ 1ರಂದು ಹೊರಡಿಸಲಾದ ಸುತ್ತೋಲೆಯನ್ನು ಪರಿಗಣಿಸಬಾರದು. ಆದರೆ ನರೇಂದ್ರ ಬಾಬು ಜಿವಿ ಮತ್ತಿತರರು V/s ಸರ್ಕಾರ ಮತ್ತಿತರರು ಪ್ರಕರಣದಲ್ಲಿ ವಿಭಾಗೀಯ ಪೀಠವೊಂದು ರಿಟ್ ಮೇಲ್ಮನವಿಗಳಲ್ಲಿ ನೀಡಿರುವ ನಿರ್ದೇಶನಗಳನ್ನು ಪರಿಗಣಿಸಬೇಕು ಎಂದು ನ್ಯಾಯಾಲಯ ತಿಳಿಸಿದೆ.