ಆರೋಗ್ಯಯುವಜನತೆಯಲ್ಲಿ ಹೃದಯಾಘಾತ ಹೆಚ್ಚುತ್ತಿದೆ ಏಕೆ? ಹೃದಯಾಘಾತವಾದಾಗ ತಕ್ಷಣಕ್ಕೆ ಪ್ರಾಥಮಿಕ ಚಿಕಿತ್ಸೆ ಏನು?
ಹೃದ್ರೋಗ ಹಾಗೂ ಹೃದಯ ರಕ್ತನಾಳಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಹಾಗೂ ಹೃದಯದ ಆರೋಗ್ಯದ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಪ್ರತಿವರ್ಷ ಸೆಪ್ಟೆಂಬರ್ 29 ರಂದು ವಿಶ್ವ ಹೃದಯ ದಿನವನ್ನು ಆಚರಿಸಲಾಗುತ್ತದೆ.