Prime accused arrested

ಬಿಹಾರ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿ ಬಂಧನ
ನ್ಯಾಯಾಲಯದ ನಿರ್ದೇಶನದ ನಂತರ ಪ್ರಮುಖ ಆರೋಪಿಯ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಮತ್ತು ಬುಲ್ಡೋಜರ್ಗಳನ್ನು ಬಳಸಿ ಮನೆಯನ್ನು ನೆಲಸಮಗೊಳಿಸಲಾಗಿದೆ.

ಕಲಬುರಗಿ: ಅಕ್ರಮ ಮರಳು ಸಾಗಣೆ ತಡೆಯಲು ಬಂದ ಪೇದೆ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ, ಚಾಲಕನ ಬಂಧನ
ಕಲಬುರಗಿ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ತಡೆಯಲು ಬಂದ ಹೆಡ್ ಕಾನ್ಸ್ಟೆಬಲ್ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ ಮಾಡಿದ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

