Prime Minister

ರಾಹುಲ್ ಗಾಂಧಿ ಪ್ರಧಾನಿಯಾಗಲು ನಮ್ಮ ತಕರಾರಿಲ್ಲ: ಎಚ್.ಡಿ ದೇವೇಗೌಡ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿಯಾಗಲು ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ...

ರಾಹುಲ್ ಪ್ರಧಾನಿಯಾಗಲು ನಿಮ್ಮ ಬೆಂಬಲ ಇದೆಯೇ?: ಉತ್ತರ ನೀಡಲು ಅಖಿಲೇಶ್ ನಕಾರ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿಯಾಗಲು ನಿಮ್ಮ ಪಕ್ಷ ಬೆಂಬಲ ನೀಡುತ್ತದೆಯೇ? ಎಂಬ ವರದಿಗಾರರ...

ವೈಷ್ಣೋದೇವಿ ಯಾತ್ರೆ ವೇಳೆ ಭೂಕುಸಿತ: ಪ್ರಾಣದ ಹಂಗು ತೊರೆದು ಯಾತ್ರಿಕರ ರಕ್ಷಿಸಿದ ಯೋಧನಿಗೆ ಮರಣೋತ್ತರ ಪದಕ
2016ರ ವೈಷ್ಣೋದೇವಿ ಯಾತ್ರೆ ವೇಳೆ ಸಂಭವಿಸಿದ ಭೂಕುಸಿತ ಸಂದರ್ಭದಲ್ಲಿ ಪ್ರಾಣದ ಹಂಗು ತೊರೆದು ಯಾತ್ರಿಕರನ್ನು ರಕ್ಷಣೆ ಮಾಡಿದ್ದ ಯೋಧ ಹರ್ವಿಂದರ್ ಸಿಂಗ್ ಅವರಿಗೆ ಕೇಂದ್ರ ಸರ್ಕಾರ ಮರಣೋತ್ತರ ಪ್ರಧಾನಮಂತ್ರಿ ಪದಕ ಪ್ರದಾನ ಮಾಡುವ ಮೂಲಕ ಗೌರವಿಸಿದೆ...

ರಾಹುಲ್ ಹಗಲುಗನಸಿಗೆ ಅಭಿನಂದನೆಗಳು, ಆದರೆ 2024ರ ವರೆಗೆ ಪ್ರಧಾನಿ ಹುದ್ದೆ ಖಾಲಿಯಿಲ್ಲ: ಬಿಜೆಪಿ ಟಾಂಗ್
ರಾಹುಲ್ ಗಾಂಧಿ ಹಗಲು ಕನಸು ಕಾಣುತ್ತಿದ್ದಾರೆ, ಅವರ ಸುಂದರ ಕನಸುಗಳಿಗೆ ನಮ್ಮ ಅಭಿನಂದನೆಗಳು, ...

ರಾಹುಲ್ ಪ್ರಧಾನಿಯಾಗಲು ಸಿದ್ಧ ಎಂದು ಹೇಳುವುದರಲ್ಲಿ ಯಾವುದೇ ತಪ್ಪಿಲ್ಲ: ಎನ್ ಸಿಪಿ
2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಅತಿ ಹೆಚ್ಚು ಸ್ಥಾನ ಬಂದರೆ ತಾವು ಪ್ರಧಾನಿಯಾಗುವುದಾಗಿ ಕಾಂಗ್ರೆಸ್ ಅಧ್ಯಕ್ಷ ....

2019ರಲ್ಲಿ ದೇಶದ ಪ್ರಧಾನ ಮಂತ್ರಿಯಾಗಲು ಸಿದ್ಧ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ
ದೇಶದ ಪ್ರಧಾನಮಂತ್ರಿಯಾಗಲು ಸಿದ್ಧನಿದ್ದೇನೆಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಮಂಗಳವಾರ ಹೇಳಿದ್ದಾರೆ...

ಪ್ರಧಾನಿಯಾಗಿ ಅವಧಿ ಪೂರ್ಣಗೊಳಿಸದಿರುವ ಬಗ್ಗೆ ಪಶ್ಚಾತ್ತಾಪವಿದೆ: ದೇವೇಗೌಡ
ದೇಶದ ಪ್ರಧಾನಿಯಾಗಿ ಮತ್ತು ರಾಜ್ಯದ ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸದಿರುವ ಬಗ್ಗೆ....

ಗೋಡೆ ಖ್ಯಾತಿಯ ದ್ರಾವಿಡ್ ಪ್ರಧಾನಿಯಾಗಲಿ: ಅಭಿಮಾನಿಗಳ ಒತ್ತಾಯ
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) 2018ರ ಅಂಡರ್ 19 ವಿಶ್ವಕಪ್ ವಿಜೇತ ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಅವರು ಟ್ರೋಫಿ ಗೆದ್ದ ಬಳಿಕ...

ಪ್ರಧಾನಿಯಾಗಿ ಮುಂದುವರೆಯಲು ನರೇಂದ್ರ ಮೋದಿ ಯೋಗ್ಯರಲ್ಲ: ಸಿಎಂ ಸಿದ್ದರಾಮಯ್ಯ
ದೇಶದ ಪ್ರಧಾನಮಂತ್ರಿಯಾಗಿ ಮುಂದುವರೆಯಲು ನರೇಂದ್ರ ಮೋದಿಯವರು ಯೋಗ್ಯ ವ್ಯಕ್ತಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ...

