Prime Minister

ನರೇಂದ್ರ ಮೋದಿ ದೀರ್ಘಾವಧಿ ಸೇವೆ ಸಲ್ಲಿಸಿದ ಕಾಂಗ್ರೆಸ್ಸೆತ್ತರ ಪ್ರಧಾನಿ!
ಭಾರತೀಯ ಇತಿಹಾಸದಲ್ಲಿ ಕಾಂಗ್ರೆಸ್ಸೇತರ ಪ್ರಧಾನಿಗಳಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಜನರಾಗಿದ್ದಾರೆ.

ಟೋಕಿಯೋ ಒಲಿಂಪಿಕ್ಸ್ ಮುಂದೂಡುವ ಬಗ್ಗೆ ಜಪಾನ್ ಪ್ರಧಾನಿ ಸುಳಿವು
ಮುಂಬರುವ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಕ್ರೀಡಾಪಟುಗಳ ಆರೋಗ್ಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುವುದು ಎಂದು ಜಪಾನ್ ಪ್ರಧಾನಮಂತ್ರಿ ಶಿಂಜೊ ಅಬೆ ಹೇಳಿದ್ದಾರೆ. ಈ ಮೂಲಕ ಕೂಟವನ್ನು ಮುಂದೂಡುವ ಕುರಿತು ಸುಳಿವು ನೀಡಿದ್ದಾರೆ.

ಸ್ಪೈನ್ ಪ್ರಧಾನಿ ಪತ್ನಿಗೆ ಕೊರೋನಾ ವೈರಸ್!
ಖ್ಯಾತನಾಮರ ಕೊರೋನಾ ವೈರಸ್ ಸೋಂಕು ಪಟ್ಟಿ ಬೆಳೆಯುತ್ತಾ ಹೋಗುತ್ತಿದೆ. ಸ್ಪೈನ್ ಪ್ರಧಾನಿ ಪೆಡ್ರೊ ಸ್ಯಾಂಚೆಝ್ ಅವರ ಪತ್ನಿ ಬೆಗೊನಾ ಗೊಮೆಜ್ ಅವರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.

ಮಲೇಷ್ಯಾ ಮುಂದಿನ ಪ್ರಧಾನಿಯಾಗಿ ಮುಹಿದ್ದೀನ್ ಯಾಸಿನ್ ಆಯ್ಕೆ: ವರದಿ
ಮಲೇಷ್ಯಾ ಮುಂದಿನ ಪ್ರಧಾನಿಯಾಗಿ ಪಗೋಹ್ ಸಂಸದ ಮುಹಿದ್ದೀನ್ ಯಾಸಿನ್ ರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜಮನೆತನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಾಶಿ ವಿಶ್ವನಾಥ, ಬೌದ್ಧ ಯಾತ್ರಾ ಸ್ಥಳ, ತಿರುಪತಿಗೆ ಶ್ರೀಲಂಕಾ ಪ್ರಧಾನಿ ರಾಜಪಕ್ಸ
ಶ್ರೀಲಂಕಾ ಪ್ರಧಾನಿ ಮಹಿಂದ ರಾಜಪಕ್ಸ 5 ದಿನಗಳ ಭಾರತ ಪ್ರವಾಸದಲ್ಲಿದ್ದು ಕಾಶಿ ವಿಶ್ವನಾಥ ದೇವಾಲಯ, ಸಾರನಾಥದಲ್ಲಿರುವ ಬೌದ್ಧ ಯಾತ್ರಾ ಸ್ಥಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ.

ನಿಲ್ಲದ ಸರ್ಕಾರಿ ವಿರೋಧಿ ಪ್ರತಿಭಟನೆ: ರಾಜೀನಾಮೆಗೆ ಇರಾಕ್ ಪ್ರಧಾನಿ ನಿರ್ಧಾರ
ದೇಶದಲ್ಲಿ ಸರ್ಕಾರಿ ವಿರೋಧಿ ಪ್ರತಿಭಟನೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಇರಾಕ್ ಪ್ರಧಾನಿ ಅಡೆಲ್ ಅಬ್ದುಲ್ ಮಹ್ದಿ ರಾಜೀನಾಮೆ ನೀಡುವ ತೀರ್ಮಾನಕ್ಕೆ ಬಂದಿದ್ದಾರೆ.

ನಕಲಿ ಎನ್ ಕೌಂಟರ್ ನಡೆದಿದೆ ಎಂದು ಆರೋಪಿಸಿ ಸಿಬಿಐ ಎಸ್ಪಿ ಪ್ರಧಾನಿಗೆ ಪತ್ರ, ಸಾಕ್ಷಿಗಳಿಲ್ಲ ಎಂದ ಸಿಬಿಐ
ಸಿಬಿಐಯ ಉಪ ಪೊಲೀಸ್ ವರಿಷ್ಠಾಧಿಕಾರಿ ಆರೋಪಕ್ಕೆ ಸಂಬಂಧಪಟ್ಟಂತೆ ನಡೆದ ತನಿಖೆ ವೇಳೆ ಜಂಟಿ ನಿರ್ದೇಶಕ ಶ್ರೇಣಿಯ ಅಧಿಕಾರಿ ನಕಲಿ ಎನ್ ಕೌಂಟರ್ ನಲ್ಲಿ ಭಾಗಿಯಾಗಿದ್ದ ಬಗ್ಗೆ ಯಾವುದೇ ಸಾಕ್ಷಿಗಳು ಸಿಕ್ಕಿಲ್ಲ ಎಂದು ಸಿಬಿಐ ಹೇಳಿದೆ.

ದೆಹಲಿಯಲ್ಲಿ ಎಲ್ಲಾ ಮಾಜಿ ಪ್ರಧಾನಿಗಳ ಭವ್ಯ ಮ್ಯೂಜಿಯಂ: ಪಿಎಂ ಮೋದಿ ಘೋಷಣೆ
ಭಾರತದ ಎಲ್ಲಾ ಮಾಜಿ ಪ್ರಧಾನಮಂತ್ರಿಗಳಿಗೆ ಮೀಸಲಾಗಿರುವ ಭವ್ಯವಾದ ವಸ್ತುಸಂಗ್ರಹಾಲಯವನ್ನು ದೆಹಲಿಯಲ್ಲಿ ನಿರ್ಮಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಘೋಷಿಸಿದ್ದಾರೆ.

ಪ್ರಧಾನಿ ಆಪ್ತ ಕಾರ್ಯದರ್ಶಿಯಾಗಿ ಐಎಫ್ಎಸ್ ಅಧಿಕಾರಿ ವಿವೇಕ್ ಕುಮಾರ್ ನೇಮಕ
ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತ ಕಾರ್ಯದರ್ಶಿಯಾಗಿ ಐಎಫ್ಎಸ್ ಅಧಿಕಾರಿ ವಿವೇಕ್ ಕುಮಾರ್ ಅವರು ನೇಮಕಗೊಂಡಿದ್ದಾರೆ.

