ದೇಶರಾಜಸ್ತಾನದಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಆರು ಮಂದಿ ಬಲಿ, 20 ಕ್ಕೂ ಹೆಚ್ಚು ಜನರಿಗೆ ಗಾಯ: ಪ್ರಧಾನಿ ಮೋದಿ ಸಂತಾಪ
ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಜನರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.