ವೃತ್ತಿ & ಉದ್ಯೋಗ ಅವಕಾಶಗಳುದ್ವಿತೀಯ PU ಪಾಸಾದವರಿಗೆ ಕೋರ್ಟ್ ಉದ್ಯೋಗದ ಸುವರ್ಣಾವಕಾಶ; 21 ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು ಗ್ರಾಮಾಂತರ ಪ್ರಧಾನ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ: