ಖಾಸಗಿ ಶಾಲೆಯ ಪ್ರಾಂಶುಪಾಲರೊಬ್ಬರು ಕಟ್ಟಡದ ಮೊದಲ ಮಹಡಿಯಲ್ಲಿ ವಿದ್ಯಾರ್ಥಿಯೋರ್ವನ ಕಾಲನ್ನು ಮೇಲಕ್ಕೆ ಎತ್ತಿ ತೆಲೆಕೆಳಗೆ ಮಾಡಿ, ನೇತಾಡಿಸಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.