ರಾಜ್ಯಕರ್ನಾಟಕ ಚುನಾವಣೆ: ಮತದಾನಕ್ಕೆ ಕ್ಷಣಗಣನೆ, ಮುದ್ರಣ ಮಾಧ್ಯಮಗಳು ಜಾಹೀರಾತು ಪ್ರಕಟಿಸಬಾರದು- ಆಯೋಗ
ಕರ್ನಾಟಕದಲ್ಲಿ ಮೇ 10ರಂದು ನಡೆಯಲಿರುವ ಮತದಾನಕ್ಕೆ ಮುನ್ನ ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳು ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿಯ ಅನುಮತಿಯಿಲ್ಲದೆ ಚುನಾವಣಾ ದಿನದಂದು ಮತ್ತು ಒಂದು ದಿನದ ಮೊದಲು ಮುದ್ರಣ ಮಾಧ್ಯಮದಲ್ಲಿ ಯಾವುದೇ ಜಾಹೀರಾತು ಪ್ರಕಟಿಸಬಾರದು ಎಂದು ಚುನಾವಣಾ ಆಯೋಗ ಹೇಳಿದೆ.