ದೇಶಆರ್ಥಿಕ ಬಿಕ್ಕಟ್ಟಿನಿಂದ ಪಾರಾಗಲು ಕರೆನ್ಸಿ ನೋಟುಗಳ ಮುದ್ರಣದ ಯೋಜನೆ ಇಲ್ಲ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಕೋವಿಡ್-19 ಸಾಂಕ್ರಾಮಿಕದಿಂದ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ಪರಿಸ್ಥಿತಿಯಿಂದ ಹೊರಬರಲು ಕರೆನ್ಸಿ ನೋಟುಗಳ ಮುದ್ರಣ ಯೋಜನೆ ಪ್ರಸ್ತಾವನೆ ಇಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಗೆ ತಿಳಿಸಿದ್ದಾರೆ.