ಗುಜರಾತಿನ ಕಾಂಡ್ಲಾದಿಂದ ಮಂಗಳವಾರ ಹೊರಟಿದ್ದ ಸ್ಪೈಸ್ಜೆಟ್ ವಿಮಾನದ ಹೊರಭಾಗದ ವಿಂಡ್ಶೀಲ್ಡ್ ನಲ್ಲಿ ಬಿರುಕು ಕಾಣಿಸಿಕೊಂಡ ಬಳಿಕ ವಿಮಾನ ಮುಂಬೈನಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಯಿತು.