ದೇಶಬಿಡುಗಡೆಯಾದ ಕೈದಿಗಳು ಮನೆ ತಲುಪಲು ವ್ಯವಸ್ಥೆ ಮಾಡಿ: ಸುಪ್ರೀಂ ಕೋರ್ಟ್
ಕರೋನ ಹಿನ್ನಲೆಯಲ್ಲಿ ದೇಶಾದ್ಯಂತ ಲಾಕ್ಡೌನ್ ಜಾರಿಯಲ್ಲಿ ಇರುವುದರಿಂದ ಜೈಲಿನಿಂದ ಬಿಡುಗಡೆಯಾದ ಕೈದಿಗಳು ಸುಲಲಿತವಾಗಿ ಮನೆ ಸೇರಲು ವ್ಯವಸ್ಥೆ ಅಗತ್ಯ ಸಾರಿಗೆ ವ್ಯಸಸ್ಥೆ ಮಾಡುವಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೊಲೀಸ್ ಮಹಾ ನಿರ್ದೇಶಕರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ .