ರಾಜ್ಯಜೈಲು DIG ಸೋಮಶೇಖರ್ ಬಂಧಿಸಿದ ಪರಪ್ಪನ ಅಗ್ರಹಾರ ಪೊಲೀಸರು!
2018ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಶಂಕರ್ ಎಂಬಾತನನ್ನು ಸುಪ್ರೀಂ ಕೋರ್ಟ್ನ ನಕಲಿ ಆದೇಶ ಸೃಷ್ಟಿಸಿ ಬಿಡುಗಡೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜೈಲು ಡಿಐಜಿ ಸೋಮಶೇಖರ್ ಅವರನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.