prison raid

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ; 60ಕ್ಕೂ ಹೆಚ್ಚು ಫೋನ್, ನಗದು ವಶ
60 ಕ್ಕೂ ಹೆಚ್ಚು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳುವುದು ಜೈಲಿನಲ್ಲಿ ಗಂಭೀರ ಭದ್ರತಾ ಲೋಪದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಹಾಸನ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಆಟಾಟೋಪ: ಪೊಲೀಸರ ದಿಢೀರ್ ದಾಳಿ ವೇಳೆ ಮಾದಕ ವಸ್ತು, ಮೊಬೈಲ್ ಫೋನ್ಗಳು ಪತ್ತೆ!
ಹಾಸನ ಜಿಲ್ಲಾ ಕಾರಾಗೃಹದ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿದ್ದು, ಈ ವೇಳೆ ಕೈದಿಗಳಿಂದ 18 ಮೊಬೈಲ್ಗಳು, ಐದು ಸ್ಮಾರ್ಟ್ಫೋನ್ಗಳು, ಗಾಂಜಾ ಪ್ಯಾಕೆಟ್ಗಳು, ಬೀಡಿ ಮತ್ತು ಸಿಗರೇಟ್ ಪ್ಯಾಕೆಟ್ಗಳನ್ನು ವಶಪಡಿಸಿಕೊಂಡಿದ್ದಾರೆ.

