Prison Sentence

ನ್ಯಾಯಾಲಯದ ಆದೇಶ ಉಲ್ಲಂಘನೆ ಆರೋಪ: ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ 3 ತಿಂಗಳ ಜೈಲು ಶಿಕ್ಷೆ!
ರಾಜ್ಯ

ನ್ಯಾಯಾಲಯದ ಆದೇಶ ಉಲ್ಲಂಘನೆ ಆರೋಪ: ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ 3 ತಿಂಗಳ ಜೈಲು ಶಿಕ್ಷೆ!

'ರಾಕೇಶ್‌ ಶೆಟ್ಟಿ ಅವರು ಮೂರು ತಿಂಗಳು ಜೈಲು ವಾಸ ಅನುಭವಿಸಬೇಕು. ಜೈಲಿನಲ್ಲಿ ರಾಕೇಶ್ ಶೆಟ್ಟಿ ಅವರಿಗೆ ತಗಲುವ ಖರ್ಚು ವೆಚ್ಚಗಳನ್ನು ರವಿಕಾಂತೇಗೌಡ ಅವರೇ ಭರಿಸಬೇಕು’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಭ್ರಷ್ಟಾಚಾರ ಪ್ರಕರಣ: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ 14 ವರ್ಷ, ಪತ್ನಿ ಬುಶ್ರಾಗೆ 7 ವರ್ಷ ಜೈಲು ಶಿಕ್ಷೆ
ವಿದೇಶ

ಭ್ರಷ್ಟಾಚಾರ ಪ್ರಕರಣ: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ 14 ವರ್ಷ, ಪತ್ನಿ ಬುಶ್ರಾಗೆ 7 ವರ್ಷ ಜೈಲು ಶಿಕ್ಷೆ

ದೇಶದ ಖಜಾನೆಗೆ 190 ಮಿಲಿಯನ್ ಪೌಂಡ್‌ಗಳಷ್ಟು ನಷ್ಟ ಉಂಟುಮಾಡಿದ್ದಾರೆ ಎಂದು ಆರೋಪಿಸಿ ನ್ಯಾಷನಲ್ ಅಕೌಂಟೆಬಿಲಿಟಿ ಬ್ಯೂರೋ (NAB) 2023ರ ಡಿಸೆಂಬರ್‌ನಲ್ಲಿ 72 ವರ್ಷದ ಇಮ್ರಾನ್ ಖಾನ್, 50 ವರ್ಷದ ಬುಶ್ರಾ ಬೀಬಿ ಮತ್ತು ಇತರ ಆರು ಜನರ ವಿರುದ್ಧ ಪ್ರಕರಣ ದಾಖಲಿಸಿತ್ತು.

ಫ್ರಾನ್ಸ್ ಮಾಜಿ ಅಧ್ಯಕ್ಷ ನಿಕೋಲಸ್ ಸರ್ಕೋಜಿಗೆ ಒಂದು ವರ್ಷ ಜೈಲು ಶಿಕ್ಷೆ
ವಿದೇಶ

ಫ್ರಾನ್ಸ್ ಮಾಜಿ ಅಧ್ಯಕ್ಷ ನಿಕೋಲಸ್ ಸರ್ಕೋಜಿಗೆ ಒಂದು ವರ್ಷ ಜೈಲು ಶಿಕ್ಷೆ

ಫ್ರಾನ್ಸ್ ಮಾಜಿ ಅಧ್ಯಕ್ಷ ನಿಕೋಲಸ್ ಸರ್ಕೋಜಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಪ್ಯಾರಿಸ್ ನ ನ್ಯಾಯಾಲಯವೊಂದು ಗುರುವಾರ ಆದೇಶ ಹೊರಡಿಸಿದೆ.