prison

ಅಮೆರಿಕ: 17 ವರ್ಷದ ವಿದ್ಯಾರ್ಥಿ ಜೊತೆ ಲೈಂಗಿಕ ಸಂಬಂಧ; ಶಿಕ್ಷಕಿಗೆ 7 ವರ್ಷ ಜೈಲು ಶಿಕ್ಷೆ
ಏಪ್ರಿಲ್ 29 ರಂದು ಬಂಧನಕ್ಕೊಳಗಾದ ನಂತರ, ಮ್ಯಾಶ್‌ಬರ್ನ್-ಸ್ಮಿತ್ ಅಧಿಕಾರಿಗಳಿಗೆ "ಸಂಪೂರ್ಣ ತಪ್ಪೊಪ್ಪಿಗೆಯನ್ನು" ನೀಡಿದರು ಎಂದು ಷಾರ್ಲೆಟ್ ಕೌಂಟಿ ಶೆರಿಫ್ ಕಚೇರಿ ತಿಳಿಸಿದೆ.

ಇಂದು ಬಳ್ಳಾರಿ ಸೆಂಟ್ರಲ್ ಜೈಲಿಗೆ ನಟ ದರ್ಶನ್ ಶಿಫ್ಟ್: ಸುತ್ತಮುತ್ತ ಹೈ ಅಲರ್ಟ್; ರಾತ್ರಿಯಿಂದ ಕಾದು ಕುಳಿತಿರುವ ಅಭಿಮಾನಿಗಳು!
ದರ್ಶನ್ ರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವಂತೆ ನಿನ್ನೆ ಕೋರ್ಟ್ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ.

ಕಾರಾಗೃಹ ನಿರ್ವಹಣೆಗೆ ಕಠಿಣವಾಗಿ ನಿಯಮ ಪಾಲಿಸುವ ಅಧಿಕಾರಿಗಳು ಬೇಕು: ಮಾಜಿ ಪೊಲೀಸ್ ಅಧಿಕಾರಿ ಅಭಿಮತ
ಇಲಾಖೆಯ ಮುಖ್ಯಸ್ಥರ ದಿಢೀರ್ ಭೇಟಿಗಳು, ಶೋಧನೆಗಳು, ತಪಾಸಣೆಗಳನ್ನು ನಿಯತಕಾಲಿಕವಾಗಿ ನಡೆಸಬೇಕು ಮತ್ತು ಜೈಲು ನಿಯಮಗಳನ್ನು ಉಲ್ಲಂಘಿಸುವ ಸಿಬ್ಬಂದಿ ವಿರುದ್ಧ ಅವರ ಹಿರಿತನವನ್ನು ಲೆಕ್ಕಿಸದೆ ಕಠಿಣ ಕ್ರಮ ತೆಗೆದುಕೊಳ್ಳಬೇಕು.

ಮಾದರಿ ಕೈದಿ: ಜೈಲಿನಲ್ಲಿರುವಾಗ ಆರು ಪದವಿ ಗಳಿಸಿ ಸನ್ನಡತೆ ಮೇಲೆ ಹೊರಬಂದ ಸತೀಶ್ ಕುಮಾರ್ ಗುಪ್ತಾ!
ಸನ್ನಡತೆ ತೋರಿದ 76 ಕೈದಿಗಳನ್ನು ಮಂಗಳವಾರ ಬಿಡುಗಡೆ ಮಾಡಲಾಗಿದ್ದು, ಅವರಲ್ಲಿ ಗುಪ್ತಾ ಕೂಡ ಒಬ್ಬರು.

ನಟಿ ಜಯಪ್ರದಾ ಜೈಲು ಶಿಕ್ಷೆ ರದ್ದತಿಗೆ ಮದ್ರಾಸ್ ಹೈಕೋರ್ಟ್ ನಕಾರ: 15 ದಿನದೊಳಗೆ ಖುದ್ದು ಹಾಜರಾಗಲು ಸೂಚನೆ
ಮ್ಯಾಜಿಸ್ಟ್ರೇಟ್ ನ್ಯಾಯಾಲಯ ವಿಧಿಸಿದ್ದ ಜೈಲು ಶಿಕ್ಷೆಯನ್ನು ಪ್ರಶ್ನಿಸಿ ಮಾಜಿ ಸಂಸದೆ ಮದ್ರಾಸ್ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ನಟಿಯ ಅರ್ಜಿಯನ್ನು ಅಂತಿಮವಾಗಿ ಹೈಕೋರ್ಟ್ ವಜಾಗೊಳಿಸಿದ್ದು, ಆರು ತಿಂಗಳ ಜೈಲು ಶಿಕ್ಷೆ ಮತ್ತು ಜಾಮೀನು ರಹಿತ ವಾರಂಟ್ ಎತ್ತಿಹಿಡಿದಿದೆ.

ಕರ್ನಾಟಕ ಡಿಐಜಿಗೆ ಜೈಲಿನಿಂದ ಬೆದರಿಕೆ ಕರೆ, ತನಿಖೆ ಶುರು!
ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್(ಡಿಐಜಿ)ಗೆ ರಾಜ್ಯದ ಎರಡು ವಿಭಿನ್ನ ಕಾರಾಗೃಹಗಳಿಂದ ಬಂದ ಬೆದರಿಕೆ ಕರೆಗಳ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೈಲಿನಲ್ಲಿ ಸಿದ್ಧವಾಗುವ ಸಮವಸ್ತ್ರಗಳನ್ನು ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಿ: ಹೈಕೋರ್ಟ್ ಜಡ್ಜ್ ಸಲಹೆ
ವಿಶ್ವ ಪರಿಸರ ದಿನದ ಅಂಗವಾಗಿ ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಅವರು ನೂತನ ಅಡಿಕೆ ಎಲೆ ಉತ್ಪನ್ನಗಳ ಉತ್ಪಾದನಾ ಘಟಕ ಉದ್ಘಾಟಿಸಿದರು.

ಉತ್ತರ ಪ್ರದೇಶ: ಜೈಲಿನಲ್ಲೇ ವಿಷಯುಕ್ತ ಪದಾರ್ಥ ಸೇವಿಸಿದ ದಂಪತಿ; ಮಹಿಳೆ ಸಾವು, ಪತಿ ಸ್ಥಿತಿ ಗಂಭೀರ
ಬಲ್ಲಿಯಾ ಜಿಲ್ಲಾ ಕಾರಾಗೃಹದಲ್ಲಿ ವಿಷಕಾರಿ ಪದಾರ್ಥ ಸೇವಿಸಿದ ಮಹಿಳೆಯೊಬ್ಬರು ಮೃತಪಟ್ಟಿದ್ದು, ಜೈಲಿನಲ್ಲಿದ್ದ ಆಕೆಯ ಪತಿ ಅಸ್ವಸ್ಥಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ದೆಹಲಿ ಕಾರಾಗೃಹದ ಕೈದಿಗಳಿಗೆ ಸುಮಾರು 17 ಸಾವಿರ ಡೋಸ್ ಕೋವಿಡ್ ಲಸಿಕೆ ನೀಡಿಕೆ
ರಾಷ್ಟ್ರ ರಾಜಧಾನಿ ನವದೆಹಲಿಯ ಮೂರು ಕಾರಾಗೃಹದ ಕೈದಿಗಳಿಗೆ ಈವರೆಗೂ ಸುಮಾರು 17,362 ಡೋಸ್ ಕೋವಿಡ್ -19 ಲಸಿಕೆ ನೀಡಲಾಗಿದೆ ಎಂದು ದೆಹಲಿ ಕಾರಾಗೃಹ ಇಲಾಖೆ ಭಾನುವಾರ ಹೇಳಿದ್ದಾರೆ.

