prison

ಸಾಂತ್ವನ ಕೇಂದ್ರದಿಂದ ಐವರು ವಿದೇಶಿ ಮಹಿಳಾ ಕೈದಿಗಳು ಪರಾರಿ
ರಾಜ್ಯ

ಸಾಂತ್ವನ ಕೇಂದ್ರದಿಂದ ಐವರು ವಿದೇಶಿ ಮಹಿಳಾ ಕೈದಿಗಳು ಪರಾರಿ

ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲ್ಪಟ್ಟಿದ್ದ ಐವರು ವಿದೇಶಿ ಮಹಿಳಾ ಕೈದಿಗಳು ಸಿಬ್ಬಂದಿಗಳ ಕಣ್ತಪ್ಪಿಸಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪರಾರಿಯಾಗಿರುವ ಕೈದಿಗಳು ಆಫ್ರಿಕಾದ ಕಾಂಗೊ, ನೈಜೀರಿಯ ದೇಶದವರಾಗಿದ್ದಾರೆ.

ಉನ್ನಾವೋ ಪ್ರಕರಣ: ಉಚ್ಛಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಗೆ 10 ವರ್ಷ ಜೈಲು ಶಿಕ್ಷೆ
ದೇಶ

ಉನ್ನಾವೋ ಪ್ರಕರಣ: ಉಚ್ಛಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಗೆ 10 ವರ್ಷ ಜೈಲು ಶಿಕ್ಷೆ

ಉನ್ನಾವೋ ಅತ್ಯಾಚಾರ ಸಂತ್ರಸ್ಥೆಯ ತಂದೆಯನ್ನು ಹತ್ಯೆಗೈದ ಆರೋಪದ ಮೇರೆಗೆ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಗೆ ದೆಹಲಿಯ ನ್ಯಾಯಾಲಯವೊಂದು 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ ಇಂದು ತೀರ್ಪು ಪ್ರಕಟಿಸಿದೆ. 

ಜೈಲುಗಳ  ಸಂದರ್ಶಕರ   ಮಂಡಳಿ ನೇಮಕ ಮಾಡದ ರಾಜ್ಯಗಳ ವಿರುದ್ಧ ಸುಪ್ರೀಂಕೋರ್ಟ್ ಅಸಮಾಧಾನ
ದೇಶ

ಜೈಲುಗಳ ಸಂದರ್ಶಕರ ಮಂಡಳಿ ನೇಮಕ ಮಾಡದ ರಾಜ್ಯಗಳ ವಿರುದ್ಧ ಸುಪ್ರೀಂಕೋರ್ಟ್ ಅಸಮಾಧಾನ

ಪ್ರತಿನಿತ್ಯ ಕಾರಾಗೃಹಗಳನ್ನು ಪರಿಶೀಲಿಸುವ ಸಂದರ್ಶಕರ ಮಂಡಳಿಯನ್ನು ಹಲವು ರಾಜ್ಯಗಳನ್ನು ಇನ್ನೂ ನೇಮಕ ಮಾಡದಿರುವುದಕ್ಕೆ ಸುಪ್ರೀಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ವಂಚನೆ ಪ್ರಕರಣ: ಆರೋಪಿಗೆ 13,275 ವರ್ಷ ಶಿಕ್ಷೆ ವಿಧಿಸಿದ ಥಾಯ್ ಲ್ಯಾಂಡ್ ನ್ಯಾಯಾಲಯ
ವಿದೇಶ

ವಂಚನೆ ಪ್ರಕರಣ: ಆರೋಪಿಗೆ 13,275 ವರ್ಷ ಶಿಕ್ಷೆ ವಿಧಿಸಿದ ಥಾಯ್ ಲ್ಯಾಂಡ್ ನ್ಯಾಯಾಲಯ

ಥಾಯ್ ಲ್ಯಾಂಡಿನ ನ್ಯಾಯಾಲಯ ಒಂದು ಓರ್ವ ವಂಚಕನಿಗೆ ಒಟ್ಟು 13,275 ವರ್ಷಗಳ ಜೈಲು ಶಿಕ್ಷೆಗೆ ನೀಡಿ ತೀರ್ಪು ಪ್ರಕಟಿಸಿದೆ ಎಂದು ಮಾದ್ಯಮದಲ್ಲಿ ವರದಿಯಾಗಿದೆ

ಜೈಲಿನಲ್ಲಿ ರಾಮ್ ರಹೀಮ್ ಐಷಾರಾಮಿ ಜೀವನ ನಡೆಸುತ್ತಿದ್ದಾನೆ: ಸಹ ಕೈದಿ ಆರೋಪ
ದೇಶ

ಜೈಲಿನಲ್ಲಿ ರಾಮ್ ರಹೀಮ್ ಐಷಾರಾಮಿ ಜೀವನ ನಡೆಸುತ್ತಿದ್ದಾನೆ: ಸಹ ಕೈದಿ ಆರೋಪ

ಸ್ವಯಂ ಘೋಷಿತ ದೇವಮಾನವ ಡೇರಾ ಸಚ್ಚಾ ಸೌದದ ಮುಖ್ಯಸ್ಥ, ಅತ್ಯಾಚಾರಿ ರಾಮ್ ರಹೀಮ್ ಸಿಂಗ್ ಜೈಲಿನಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದಾನೆಂದು ಸಹ ಕೈದಿಯೊಬ್ಬರು ಮಂಗಳವಾರ ಆರೋಪಿಸಿದ್ದಾರೆ...

ಮಂಡ್ಯ ಜೈಲಿನಲ್ಲಿ ವಿಚಾರಣಾಧೀನ ಕೈದಿ ಆತ್ಮಹತ್ಯೆಗೆ ಶರಣು
ರಾಜ್ಯ

ಮಂಡ್ಯ ಜೈಲಿನಲ್ಲಿ ವಿಚಾರಣಾಧೀನ ಕೈದಿ ಆತ್ಮಹತ್ಯೆಗೆ ಶರಣು

ಮಂಡ್ಯ ಜೈಲಿನಲ್ಲಿ ವಿಚಾರಣಾಧೀನ ಕೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ....

ತಂದೆ ಸಾವಿನ ಸುದ್ದಿ ತಿಳಿಸಲು ಜೈಲಿಗೆ ಆಗಮಿಸಿದ ಮಹಿಳೆ ತಡೆದ ಕಾರಾಗೃಹ ಸಿಬ್ಬಂದಿ!
ರಾಜ್ಯ

ತಂದೆ ಸಾವಿನ ಸುದ್ದಿ ತಿಳಿಸಲು ಜೈಲಿಗೆ ಆಗಮಿಸಿದ ಮಹಿಳೆ ತಡೆದ ಕಾರಾಗೃಹ ಸಿಬ್ಬಂದಿ!

ಜೈಲಿನಲ್ಲಿ ನಾಲ್ಕು ದಿನಗಳಿಂದ ಗಲಾಟೆಗಳು ಹಾಗೂ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಕೈದಿಗಳನ್ನು ನೋಡಲು ಬಂದಿದ್ದ ಸಂಬಂಧಿಕರಿಗೆ ಭಾನುವಾರ ಅವಕಾಶ ನಿರಾಕರಿಸಲಾಗಿತ್ತು...

ಶಶಿಕಲಾಗೆ ಜೈಲಿನಲ್ಲಿ ವಿಐಪಿ ಸೌಲಭ್ಯ: ತನಿಖೆಗೆ ಡಿಎಂಕೆ ಆಗ್ರಹ
ದೇಶ

ಶಶಿಕಲಾಗೆ ಜೈಲಿನಲ್ಲಿ ವಿಐಪಿ ಸೌಲಭ್ಯ: ತನಿಖೆಗೆ ಡಿಎಂಕೆ ಆಗ್ರಹ

ಅಣ್ಣಾ ಡಿಎಂಕೆಯ ಮಾಜಿ ಪ್ರಧಾನ ಕಾರ್ಯದರ್ಶಿ ವಿ.ಶಶಿಕಲಾ ಅವರಿಗೆ ಕಾರಾಗೃಹದಲ್ಲಿ ವಿಐಪಿ ಸೌಕರ್ಯ....

ಫೆರಾ ಉಲ್ಲಂಘನೆ ಪ್ರಕರಣ: ವಿಡಿಯೋ ಕಾನ್ಫರೆನ್ಸ್ ಮೂಲಕವೇ ವಿಚಾರಣೆ- ಶಶಿಕಲಾಗೆ ಅನುಮತಿ
ದೇಶ

ಫೆರಾ ಉಲ್ಲಂಘನೆ ಪ್ರಕರಣ: ವಿಡಿಯೋ ಕಾನ್ಫರೆನ್ಸ್ ಮೂಲಕವೇ ವಿಚಾರಣೆ- ಶಶಿಕಲಾಗೆ ಅನುಮತಿ

ವಿದೇಶಿ ವಿನಿಮಯ ಕಾಯ್ದೆ (ಫೆರಾ) ಉಲ್ಲಂಘನೆ ಪ್ರಕರಣದಲ್ಲಿ ಎಐಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾಗೆ ವಿಡಿಯೋ ಕಾನ್ಫರೆನ್ಸ್ ಮೂಲಕವೇ ವಿಚಾರಣೆಗೆ ಹಾಜರಾಗಲು ಸ್ಥಳೀಯ ನ್ಯಾಯಾಲಯ ಗುರುವಾರ ಅನುಮತಿ ನೀಡಿದೆ...