Prisons

ಕಾರಾಗೃಹಗಳು ಪೊಲೀಸ್ ಠಾಣೆಗಳಲ್ಲ: ಜೈಲು ಸೂಪರಿಂಟೆಂಡೆಂಟ್ ಆಗಿ IPS ಅಧಿಕಾರಿ ನೇಮಕ ಮಾಡಿದ್ದಕ್ಕೆ ವ್ಯಾಪಕ ಟೀಕೆ
ಕಾರಾಗೃಹಗಳು ಪೊಲೀಸ್ ಠಾಣೆಗಳಲ್ಲ. ಪುನರ್ವಸತಿ, ಸಮಾಲೋಚನೆ ಮತ್ತು ಕೈದಿಗಳ ಕಲ್ಯಾಣವನ್ನು ಅರ್ಥಮಾಡಿಕೊಳ್ಳುವ ಸುಧಾರಣಾ-ಆಧಾರಿತ ನಿರ್ವಾಹಕರ ಅಗತ್ಯವಿದೆ ಎಂದು ಜೈಲು ಮತ್ತು ತಿದ್ದುಪಡಿ ಸೇವೆಗಳ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾರಾಗೃಹಗಳಲ್ಲಿ ಜಾತಿ ಆಧಾರಿತ ತಾರತಮ್ಯ: ಕೇಂದ್ರ, ರಾಜ್ಯಗಳಿಗೆ ಸುಪ್ರೀಂ ನೋಟಿಸ್
ಜೈಲುಗಳಲ್ಲಿನ ಜಾತಿ ಆಧಾರಿತ ತಾರತಮ್ಯ ಮತ್ತು ವಿವಿಧ ಜಾತಿಗಳ ಆಧಾರದ ಮೇಲೆ ಮ್ಯಾನುಯಲ್ ಕೆಲಸಗಳ ಹಂಚಿಕೆ ತಡೆಗೆ ನಿರ್ದೇಶನ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಮತ್ತು 11 ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

ಕಾರಾಗೃಹಗಳಲ್ಲಿ ಕೈದಿಗಳಿಗೆ ಸ್ಥಳಾವಕಾಶದ ಕೊರತೆ, ಹೆಚ್ಚುವರಿ ಜೈಲುಗಳ ನಿರ್ಮಾಣಕ್ಕೆ ಕ್ರಮ: ಗೃಹ ಸಚಿವ
ರಾಜ್ಯದ ಬಹುತೇಕ ಕಾರಾಗೃಹಗಳಲ್ಲಿ ಸ್ಥಳಾವಕಾಶ ಕೊರತೆಯಿದ್ದು. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಜೈಲುಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ಅವರು ಗುರುವಾರ ಹೇಳಿದ್ದಾರೆ.

ಬ್ರೆಜಿಲ್ ಜೈಲಿನಲ್ಲಿ ಗಲಭೆ: 40 ಕೈದಿಗಳ ಸಾವು
ಬ್ರೆಜಿಲ್ ನ ಜೈಲೊಂದರಲ್ಲಿ ಎರಡು ಕೈದಿಗಳ ಗುಂಪಿನ ಮಧ್ಯೆ ಸೋಮವಾರ ನಡೆದ ಗಲಭೆಯಲ್ಲಿ 15 ಜನ ಮೃತಪಟ್ಟ ಬೆನ್ನಲ್ಲೆ ದೇಶದ ಬೇರೆ ಬೇರೆ ಜೈಲಿನಲ್ಲಿ 40ಕ್ಕೂ ಹೆಚ್ಚು ಕೈದಿಗಳು ಮೃತಪಟ್ಟಿದ್ದಾರೆ.

ಸ್ಥಳದ ಅಭಾವ: ಮತ್ತೆರಡು ಜೈಲು ನಿರ್ಮಾಣಕ್ಕೆ ಸರ್ಕಾರಕ್ಕೆ ಚಿಂತನೆ
ರಾಜ್ಯ ಕಾರಾಗೃಹಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಕೈದಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸ್ಥಳದ ಅಭಾವ ಎದುರಾಗಿದ್ದು, ಈ ಹಿನ್ನಲೆಯಲ್ಲಿ ಮತ್ತೆರಡು ಜೈಲು ನಿರ್ಮಾಣಕ್ಕೆ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ...

ಜೈಲಿನಲ್ಲಿ ಅಸಹಜವಾಗಿ ಸಾವನ್ನಪ್ಪಿದ ಕೈದಿಗಳ ಲೆಕ್ಕ ನೀಡಿ: ಸರ್ಕಾರಕ್ಕೆ ಹೈಕೋರ್ಟ್
ರಾಜ್ಯದ ಜೈಲುಗಳಲ್ಲಿ ಸಂಭವಿಸಿದ ವಿಚಾರಣಾಧೀನ ಕೈದಿಗಳು ಹಾಗೂ ಸಜಾ ಬಂಧಿಗಳ ಅಸಹಜ ಸಾವು ಪ್ರಕರಣಗಳ ಅಂಕಿ-ಅಂಶ ಕಲೆ ಹಾಕಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೋಮವಾರ ಸೂಚನೆ ನೀಡಿದೆ...

ಜೈಲು ಕರ್ಮಕಾಂಡದ ಬಗ್ಗೆ ರೂಪಾಗೆ ಮಾಹಿತಿ ನೀಡಿದ್ದಕ್ಕೆ ಮಾರಣಾಂತಿಕ ಹಲ್ಲೆ: ಕೈದಿಗಳ ದೂರು
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆಯುತ್ತಿದ್ದ ಅವ್ಯವಹಾರದ ಬಗ್ಗೆ ಮಾಹಿತಿ ನೀಡಿದ್ದ ಕೈದಿಗಳ ಮೇಲೆ ಮಾರಾಣಾಂತಿಕ ಹಲ್ಲೆ ನಡೆದಿದೆ...

ಚಪ್ಪಲಿ ಹಾಕಿಕೊಂಡು ದೇವಸ್ಥಾನ ಪ್ರವೇಶ: ಜೈಲಿನಲ್ಲೇ ಬಡಿದಾಡಿಕೊಂಡ ಕೈದಿಗಳು
ಚಪ್ಪಲಿ ಹಾಕಿಕೊಂಡು ದೇವಸ್ಥಾನ ಪ್ರವೇಶಿಸಿದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ 2 ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಮೂವರು ...

ಜೈಲು ಹಕ್ಕಿಗಳೊಂದಿಗೆ ಹಾಡಿ ನಲಿದ ಗೃಹ ಸಚಿವ!
ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಮೈಸೂರು ನಗರ ಕೇಂದ್ರ ಕಾರಾಗೃಹದ ಖೈದಿ ಕಲಾವಿದರೊಂದಿಗೆ ಹಾಡುವ ಮೂಲಕ ಜೈಲುವಾಸಿಗಳನ್ನು ...

