ಸಿನಿಮಾ ಸುದ್ದಿ'ಶುಗರ್ ಲೆಸ್'ನಲ್ಲಿ ಪೃಥ್ವಿ ಅಂಬಾರ್ ಗೆ ಪ್ರಿಯಾಂಕಾ ತಿಮ್ಮೇಶ್ ನಾಯಕಿ
ನಿರ್ಮಾಣದಿಂದ ನಿರ್ದೇಶನಕ್ಕೆ ಕಾಲಿಟ್ಟ ಕೆ ಎಂ ಶಶಿಧರ್ ಅವರ ಮೊದಲ ನಿರ್ದೇಶನದ ಚಿತ್ರ ಶುಗರ್ ಲೆಸ್. ದಿಯಾ ಖ್ಯಾತಿಯ ಪೃಥ್ವಿ ಅಂಬಾರ್ ನಾಯಕ ನಟನಾಗಿ ಅಭಿನಯಿಸುತ್ತಿರುವ ಚಿತ್ರಕ್ಕೆ ನಾಯಕಿಯಾಗಿ ಪ್ರಿಯಾಂಕ ತಿಮ್ಮೇಶ್ ಆಯ್ಕೆಯಾಗಿದ್ದಾರೆ.