Prithvi Reddy

ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಆಪ್ ಅಭ್ಯರ್ಥಿಗಳ ಮೇಲೆ ಬಿಜೆಪಿ ಒತ್ತಡ: ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ (ಸಂದರ್ಶನ)
ಕರ್ನಾಟಕದಲ್ಲಿ ಜನರು ಸಮಸ್ಯೆಗಳು ಅಥವಾ ಕೆಲಸಗಳ ಆಧಾರದ ಮೇಲೆ ಮತ ಚಲಾಯಿಸಿದರೆ, ನಮ್ಮ ಪಕ್ಷವು ಚುನಾವಣೆಯಲ್ಲಿ ಮುಂಚೂಣಿ ಸ್ಥಾನವನ್ನು ಪಡೆಯಲಿದೆ. ಬಿಜೆಪಿ ನಮ್ಮ ಅಭ್ಯರ್ಥಿಗಳಿಗೆ ಹೆದರಿ ನಮ್ಮ ಪಕ್ಷದ ಅಭ್ಯರ್ಥಿಗಳು ಚುನಾವಣಾ ಕಣದಿಂದ ಹಿಂದೆಗೆದುಕೊಳ್ಳುವಂತೆ ಒತ್ತಡ ಹೇರಲು ಪ್ರಯತ್ನಿಸುತ್ತಿದೆ.

ಬಿಬಿಎಂಪಿ ಚುನಾವಣೆಯಲ್ಲಿ ಎಎಪಿ 100 ಸೀಟು ಗೆದ್ದೇ ಗೆಲ್ಲುತ್ತದೆ: ಪೃಥ್ವಿ ರೆಡ್ಡಿ
ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 100 ಸೀಟುಗಳನ್ನು ಗೆಲ್ಲಲಿದೆ ಎಂದು ರಾಜ್ಯ ಎಎಪಿ ಸಂಚಾಲಕ ಪೃಥ್ವಿ ರೆಡ್ಡಿ ಹೇಳಿದ್ದಾರೆ.

