Prithvi Shaw

ಇಂಗ್ಲೆಂಡ್ ಸರಣಿಗೆ ಪೂಜಾರ ಬದಲಿಗೆ ಪೃಥ್ವಿ ಶಾಗೆ ಸ್ಥಾನ ನೀಡಬೇಕು: ಬ್ರಾಡ್ ಹಾಗ್
ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಬೆನ್ನಲ್ಲೇ ಇಂಗ್ಲೆಂಡ್ ವಿರುದ್ದದ ಸರಣಿಗೆ ಸಜ್ಜಾಗುತ್ತಿರುವ ಟೀಂ ಇಂಡಿಯಾಗೆ ಆಸಿಸ್ ಮಾಜಿ ಸ್ಪಿನ್ನರ್ ಸಲಹೆ ನೀಡಿದ್ದು, ಮೂರನೇ ಕ್ರಮಾಂಕದಲ್ಲಿ ಪೂಜಾರ ಬದಲಿಗೆ ಪೃಥ್ವಿ ಶಾರನ್ನು ಆಡಿಸುವಂತೆ ಹೇಳಿದ್ದಾರೆ.

ಇ-ಪಾಸ್ ಇಲ್ಲದೆ ಗೋವಾಗೆ ಟ್ರಿಪ್ ಹೋಗುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದ ಕ್ರಿಕೆಟಿಗ ಪೃಥ್ವಿ ಶಾ!
ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 14ನೇ ಆವೃತ್ತಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ ನಂತರ ದೆಹಲಿ ಕ್ಯಾಪಿಟಲ್ಸ್ ಆರಂಭಿಕ ಪೃಥ್ವಿ ಶಾ ರಜೆಯ ಮಜಾಕ್ಕಾಗಿ ಗೋವಾಕ್ಕೆ ತೆರಳುತ್ತಿದ್ದರು.

ಪೃಥ್ವಿ ಶಾ ಬದಲು ರಾಹುಲ್ ಆರಂಭಿಕನಾಗಲಿ: ಗವಾಸ್ಕರ್
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಅನುಭವಿಸಿದ ಹೀನಾಯ ಸೋಲು ಹಾಗೂ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 36 ರನ್‌ಗೆ ಕುಸಿದಿರುವುದು ಸಾಕಷ್ಟು ಟೀಕೆಗೆ ಗುರಿಯಾಗಿದೆ.

ಪೃಥ್ವಿ ಶಾ, ರವಿಶಾಸ್ತ್ರಿಯನ್ನು ಟ್ರೋಲ್ ಮಾಡಿದ ನೆಟ್ಟಿಗರು
ಇದೀಗ ಪೃಥ್ವಿ ಶಾ ಹಾಗೂ ಕೋಚ್ ರವಿಶಾಸ್ತ್ರಿ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಸಿಕ್ಕಾಪಟ್ಟೆ ಟ್ರೋಲ್ ಮಾಡಿದ್ದಾರೆ.

ವೆಲ್ಲಿಂಗ್ಟನ್ ಟೆಸ್ಟ್: ಎರಡೂ ಇನಿಂಗ್ಸ್‌ಗಳಲ್ಲಿ ಕೈಕೊಟ್ಟ ಪೃಥ್ವಿ ಶಾ, ವಿರಾಟ್ ಕೊಹ್ಲಿ
ನ್ಯೂಜಿಲೆಂಡ್ ವಿರುದ್ಧದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಮಯಾಂಕ್ ಅಗರ್ವಾಲ್ ಅವರೊಂದಿಗೆ ಮತ್ತೊಂದು ತುದಿಯಲ್ಲಿ ಇನಿಂಗ್ಸ್ ಆರಂಭಿಸಲು ಮತ್ತೊಬ್ಬ ಯುವ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಅವರೊಂದಿಗೆ ಪೃಥ್ವಿ ಶಾ ಪೈಪೋಟಿ ಎದುರಿಸಿ ಕೊನೆಗೂ ಅಂತಿಮ 11ರಲ್ಲಿ ಸ್ಥಾನ ಪಡೆದಿದ್ದರು.

ಪೃಥ್ವಿ ಶಾ ಅಲಕ್ಷ್ಯದ ರನೌಟ್, ಯುವ ಬ್ಯಾಟ್ಸ್‌ಮನ್ ಫಿಟ್ನೆಸ್ ಬಗ್ಗೆ ಪ್ರಶ್ನಿಸಿದ ಚೋಪ್ರಾ, ವಿಡಿಯೋ!
ನ್ಯೂಜಿಲ್ಯಾಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ಕ್ಲೀನ್ ಸ್ವೀಪ್ ಮುಖಭಂಗವನ್ನು ಅನುಭವಿಸಿದ್ದು ಇದರ ನಡುವೆ ಯುವ ಪ್ರತಿಭನೆ ಪೃಥ್ವಿ ಶಾ ಅಲಕ್ಷ್ಯದ ರನೌಟ್ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ಪದಾರ್ಪಣೆ ಪಂದ್ಯದಲ್ಲೇ ದಾಖಲೆ ಬರೆದ ಪೃಥ್ವಿ-ಮಯಾಂಕ್ ಜೋಡಿ
ಟೀಮ್ ಇಂಡಿಯಾದ ಯುವ ಆಟಗಾರರಾದ ಮುಂಬೈನ ಪೃಥ್ವಿ ಶಾ ಹಾಗೂ ಕರ್ನಾಟಕದ ಸ್ಟಾರ್ ಬ್ಯಾಟ್ಸ್ ಮನ್ ಮಯಾಂಕ್ ಅಗರ್ವಾಲ್ ಏಕದಿನ ಅಂತಾರಾಷ್ಟ್ರೀಯ ಪಂದ್ಯಕ್ಕೆ ಪದಾರ್ಪಣೆ ಮಾಡುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ನಾಳೆ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪೃಥ್ವಿ ಶಾ, ಮಯಾಂಕ್ ಅಗರ್ವಾಲ್ ಪಾದಾರ್ಪಣೆ
ನ್ಯೂಜಿಲೆಂಡ್ ವಿರುದ್ಧ ಟಿ-20 ಸರಣಿಯನ್ನು 5-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿಕೊಂಡ ಬಳಿಕ ಭಾರತ ತಂಡ ನಾಳೆಯಿಂದ ಆರಂಭವಾಗುವ ಮೂರು ಪಂದ್ಯಗಳ ಏಕದಿನ ಸರಣಿಗೆ ಸಿದ್ಧತೆ ನಡೆಸುತ್ತಿದೆ.

ನ್ಯೂಜಿಲೆಂಡ್ ಸರಣಿಯಿಂದ ಶಿಖರ್ ಧವನ್ ಔಟ್: ಟೀಂ ಇಂಡಿಯಾಗೆ ಬಲ ತುಂಬಲಿರುವ ಪೃಥ್ವಿ ಶಾ, ಸಂಜು!
ನ್ಯೂಜಿಲೆಂಡ್ ಪ್ರವಾಸದಲ್ಲಿ ನಡೆಯಲಿರುವ ಏಕದಿನ ಹಾಗೂ ಟಿ-20 ಸರಣಿಗೆ ಟೀಮ್ ಇಂಡಿಯಾವನ್ನು ಮಂಗಳವಾರ ಪ್ರಕಟಿಸಲಾಗಿದೆ. ಗಾಯಾಳು ಶಿಖರ್ ಧವನ್ ಅವರ ಬದಲಿಗೆ ಯುವ ಬ್ಯಾಟ್ಸ್ ಮನ್ ಪೃಥ್ವಿ ಶಾ ಸ್ಥಾನ ಪಡೆದಿದ್ದಾರೆ.

