Prithviraj Chavan

ವೆನಿಜುವೆಲಾದಂತೆ ಟ್ರಂಪ್ 'ಪ್ರಧಾನಿ ಮೋದಿ'ಯನ್ನು ಅಪಹರಿಸುತ್ತಾರಾ? ಅಪಹಾಸ್ಯಕ್ಕೆ ಗುರಿಯಾದ ಕಾಂಗ್ರೆಸ್ ನಾಯಕ!
ವೆನಿಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಅವರ ಸೆರೆಗೆ ಯುಎಸ್ ಮಿಲಿಟರಿ ಕಾರ್ಯಾಚರಣೆಯನ್ನು ಉಲ್ಲೇಖಿಸಿ ಮಾತನಾಡಿದ ಚವಾಣ್, ಒಂದು ಪ್ರಶ್ನೆ ಕೇಳಿದಿದ್ದಾರೆ. ಅಸಂಬದ್ಧ ಪ್ರಶ್ನೆಯಿಂದಾಗಿ ಸಾಮಾಜಿಕ ಮಾಧ್ಯಮದಲ್ಲಿ ಅನೇಕರು ಅಪಹಾಸ್ಯ ಮಾಡುತ್ತಿದ್ದಾರೆ.

Op Sindoor: ಮೊದಲ ದಿನ ಭಾರತ ಸಂಪೂರ್ಣವಾಗಿ ಸೋತಿತು ಹೇಳಿಕೆ! ಪೃಥ್ವಿರಾಜ್ ಚವಾಣ್ ವಜಾಕ್ಕೆ ಬಿಜೆಪಿ ಒತ್ತಾಯ!
ಅಲ್ಲದೇ ಪೃಥ್ವಿರಾಜ್ ಚವಾಣ್ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ವರಿಷ್ಠರು ಕ್ಷಮೆ ಕೋರಬೇಕು ಎಂದು ಆಗ್ರಹಿಸಿದೆ.

Operation Sindoor ವೇಳೆ ಭಾರತ ಸೋತಿತ್ತು: ನನ್ನ ಹೇಳಿಕೆಯಲ್ಲಿ ತಪ್ಪಿಲ್ಲ, ಕ್ಷಮೆ ಕೇಳಲ್ಲ ಎಂದ ಪೃಥ್ವಿರಾಜ್ ಚವಾಣ್
ಆಪರೇಷನ್ ಸಿಂಧೂರ್ನ ಮೊದಲ ದಿನ ನಾವು ಸಂಪೂರ್ಣವಾಗಿ ಸೋತಿದ್ದೇವೆ. 7 ರಂದು ನಡೆದ ಅರ್ಧ ಗಂಟೆಯ ವೈಮಾನಿಕ ಕಾರ್ಯಾಚರಣೆಯಲ್ಲಿ ಜನರು ಒಪ್ಪಬಹುದು, ಒಪ್ಪದೇ ಇರಬಹುದು ನಾವು ಸಂಪೂರ್ಣವಾಗಿ ಸೋತಿದ್ದೇವೆ.

Watch | 'ಆಪರೇಷನ್ ಸಿಂಧೂರ್' ಮೊದಲ ದಿನ ಭಾರತಕ್ಕೆ ಸೋಲು: ಪೃಥ್ವಿರಾಜ್ ಚವಾಣ್

'ಆಪರೇಷನ್ ಸಿಂಧೂರ್' ಮೊದಲ ದಿನ ಭಾರತಕ್ಕೆ ಸಂಪೂರ್ಣ ಸೋಲು, ಭಾರತೀಯ ವಿಮಾನಗಳನ್ನು ಪಾಕಿಸ್ತಾನ ಹೊಡೆದುರುಳಿಸಿತ್ತು': ಪೃಥ್ವಿರಾಜ್ ಚವಾಣ್; Video
ಪುಣೆಯಲ್ಲಿ ನಿನ್ನೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವೇಳೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದರು. ಪಾಕಿಸ್ತಾನ ಸೇನೆಯು ಹೊಡೆದುರುಳಿಸುವ ಸಾಧ್ಯತೆಯ ನಡುವೆ ಭಾರತೀಯ ವಾಯುಪಡೆಯು ಸಂಪೂರ್ಣವಾಗಿ ನೆಲಸಮವಾಯಿತು ಎಂದು ಚವಾಣ್ ಆಘಾತಕಾರಿ ಮತ್ತು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ನಿಂದ ಹಾಥ್ ಜೋಡೋ ಯಾತ್ರೆ: ಪೃಥ್ವಿರಾಜ್ ಚವಾಣ್ ನೇತೃತ್ವ!
ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ 'ಹಾಥ್ ಸೆ ಹಾಥ್ ಜೋಡೋ' ಅಭಿಯಾನದ ಮೇಲ್ವಿಚಾರಣೆಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಮಂಗಳವಾರ 26 ಹಿರಿಯ ಕಾಂಗ್ರೆಸ್ ನಾಯಕರನ್ನು ವೀಕ್ಷಕರನ್ನಾಗಿ ನೇಮಿಸಿದೆ.

2019ರಲ್ಲಿಯೂ ಮೋದಿ ಅಧಿಕಾರಕ್ಕೆ ಬಂದರೆ ಚುನಾವಣೆಗಳೇ ಇರುವುದಿಲ್ಲ: ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚೌಹಾಣ್
ಪ್ರಸ್ತುತ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್'ಡಿಎ ಸರ್ಕಾರ 2019ರಲ್ಲಿಯೂ ಮತ್ತೆ ಅಧಿಕಾರಕ್ಕೆ ಬಂದಿದ್ದೇ ಆದರೆ, ಚುನಾವಣೆಗಳೇ ಇರುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚೌಹಾಣ್ ಅವರು ಶನಿವಾರ ಹೇಳಿದ್ದಾರೆ...

200 ರು. ನೋಟು ಜಾರಿಗೆ ತರಲು ಮಾಜಿ ಸಿಎಂ ಪೃಥ್ವಿರಾಜ್ ಚವಾಣ್ ಸಲಹೆ
500 ಹಾಗೂ 1.000 ರು ನೋಟು ನಿಷೇಧ ಮಾಡಿರುವ ಕೇಂದ್ರ ಸರ್ಕಾರ ಕೂಡಲೇ 200 ರು ನೋಟು ಮುಂದ್ರಿಸಬೇಕು ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ...

'ದೇವಸ್ಥಾನ ಪ್ರವೇಶ ಮಹಿಳೆ ಹಕ್ಕು' ತೀರ್ಪು ಸ್ವಾಗತಿಸಿದ ಪೃಥ್ವಿರಾಜ್ ಚೌವ್ಹಾಣ್
ದೇವಾಲಯಗಳಲ್ಲಿ ಪೂಜೆ ಸಲ್ಲಿಸುವುದು ಮಹಿಳೆಯರ ಮೂಲಭೂತ ಹಕ್ಕೆ ಎಂದು ಮುಂಬೈ ಹೈಕೋರ್ಟ್ ನೀಡಿರುವ ತೀರ್ಪನ್ನು...

