ಕ್ರೀಡೆಕೇಂದ್ರ ಸರ್ಕಾರದಿಂದ 500 ಖಾಸಗಿ ಕ್ರೀಡಾ ಅಕಾಡೆಮಿಗಳಿಗೆ ಪ್ರೋತ್ಸಾಹ ಧನ
ಕೇಂದ್ರ ಕ್ರೀಡಾ ಸಚಿವಾಲಯ ಖೇಲೋ ಇಂಡಿಯಾ ಯೋಜನೆ ಅಡಿಯಲ್ಲಿ ಮೊದಲ ಬಾರಿಗೆ 2020-21ನೇ ಹಣಕಾಸು ವರ್ಷದಿಂದ ಮುಂದಿನ ನಾಲ್ಕು ವರ್ಷಗಳ ಅವಧಿಗೆ 500 ಖಾಸಗಿ ಕ್ರೀಡಾ ಅಕಾಡೆಮಿಗಳಿಗೆ ಆರ್ಥಿಕ ನೆರವು ನೀಡಲು ಹೊಸ ಪ್ರೋತ್ಸಾಹಕರ ಯೋಜನೆಯನ್ನು ಪರಿಚಯಿಸಿದೆ.