ಸರ್ಕಾರಿ ಸಾರಿಗೆ ನಿಗಮಗಳಲ್ಲಿ ಚಾಲಕರ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಖಾಸಗಿ ಸಂಸ್ಥೆಗಳ ಮೂಲಕ 500 ಚಾಲಕರನ್ನು ನೇಮಕ ಮಾಡಿಕೊಳ್ಳಲು ಕೆಎಸ್ಆರ್ಟಿಸಿ ಮುಂದಾಗಿದೆ.