Private bus

ಖಾಸಗಿ ಬಸ್ ಟಿಕೆಟ್ ದರ ಇಂದಿನಿಂದ ಶೇಕಡಾ 5 ರಿಂದ 8ರಷ್ಟು ಹೆಚ್ಚಳ!
ಡೀಸೆಲ್ ದರ ಏರಿಕೆ, ವಾಹನ ನಿರ್ವಹಣಾ ವೆಚ್ಚ ಹೆಚ್ಚಳ ಹಾಗೂ ನೌಕರರ ವೇತನದ ಒತ್ತಡದಿಂದ ಬೆಲೆ ಏರಿಕೆ ಅನಿವಾರ್ಯ ಎಂದು ಖಾಸಗಿ ಬಸ್ ಮಾಲೀಕರು ಸ್ಪಷ್ಟಪಡಿಸಿದ್ದಾರೆ.

ಶಿವಮೊಗ್ಗ: ನಡುರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್, 8 ಮಂದಿಗೆ ಗಾಯ; ಪ್ರಯಾಣಿಕರ ಜೀವ ಕಾಪಾಡಿದ ಚಾಲಕನ ಸಮಯಪ್ರಜ್ಞೆ; Video
ಹೊಸನಗರದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ 36 ಪ್ರಯಾಣಿಕರನ್ನು ಹೊಂದಿದ್ದ ಖಾಸಗಿ ನಾನ್-ಎಸಿ ಸ್ಲೀಪರ್ ಬಸ್ ನಿನ್ನೆ ಮಂಗಳವಾರ ತಡರಾತ್ರಿ ಬೆಂಕಿಗೆ ಆಹುತಿಯಾಯಿತು.

ಆಂಧ್ರ ಪ್ರದೇಶದಲ್ಲಿ ಮತ್ತೊಂದು ಬಸ್ ದುರಂತ: ಬಸ್-ಕಂಟೈನರ್ ಢಿಕ್ಕಿ, ಬೆಂಕಿ; ಮೂವರು ಸಜೀವ ದಹನ; Video
ಬಸ್ಸಿನಿಂದ ಬೃಹತ್ ಜ್ವಾಲೆಗಳು ಹೊರಬರುತ್ತಿರುವ ದೃಶ್ಯದ ವೀಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Indigo airlines ಬಿಕ್ಕಟ್ಟು: ಖಾಸಗಿ ಬಸ್ ಸಂಸ್ಥೆಗಳಿಂದ ಪರಿಸ್ಥಿತಿ ಲಾಭ ಪಡೆಯಲು ಯತ್ನ; ಬೆಂಗಳೂರು-ಮುಂಬೈ ಬಸ್ ಟಿಕೆಟ್ ದರ 9,000 ರೂ!
ಬೆಂಗಳೂರಿನಿಂದ ಮುಂಬೈ ಮಾರ್ಗದಲ್ಲಿ ಸಾಮಾನ್ಯವಾಗಿ ಎಸಿ ಸ್ಲೀಪರ್ ಬಸ್ಗಳ ಟಿಕೆಟ್ ದರ 1200 ರೂ.ನಿಂದ 1400 ರೂ. ವರೆಗೆ ಇತ್ತು.

ಜೈಪುರ: 'ಹೈಟೆನ್ಷನ್' ವಿದ್ಯುತ್ ತಂತಿ ತಗುಲಿ ಖಾಸಗಿ ಬಸ್ ಗೆ ಬೆಂಕಿ; ಇಬ್ಬರು ಸಾವು, ಹಲವರಿಗೆ ಗಾಯ! Video
ಉತ್ತರ ಪ್ರದೇಶದ ಪಿಲಿಭಿತ್ನಿಂದ ಮನೋಹರಪುರದ ಇಟ್ಟಿಗೆ ಭಟ್ಟಿಗೆ ಕಾರ್ಮಿಕರನ್ನು ಹೊತ್ತೊಯ್ಯುತ್ತಿತ್ತು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತೇಜ್ಪಾಲ್ ಸಿಂಗ್ ಹೇಳಿದ್ದಾರೆ.

ಕರ್ನೂಲ್ ಬಸ್ ದುರಂತ: ಎಚ್ಚೆತ್ತ ಸರ್ಕಾರ; ನಗರದಲ್ಲಿ ದಿಢೀರ್ ಕಾರ್ಯಾಚರಣೆ, 25ಕ್ಕೂ ಹೆಚ್ಚು ಖಾಸಗಿ ಬಸ್'ಗಳು ವಶಕ್ಕೆ
ಸಾರಿಗೆ ಇಲಾಖೆ ಅಧಿಕಾರಿಗಳು ವಿವಿಧ ಪ್ರದೇಶಗಳಿಂದ ನಗರದಕ್ಕೆ ಬಂದ ಖಾಸಗಿ ಬಸ್'ಗಳನ್ನು ಪರಿಶೀಲನೆ ನಡೆಸಿದೆ. ಈ ವೇಳೆ ನಿಯಮಗಳನ್ನು ಪಾಲಿಸದ 25ಕ್ಕೂ ಹೆಚ್ಚು ಖಾಸಗಿ ಬಸ್'ಗಳನ್ನು ವಶಪಡಿಸಿಕೊಂಡಿದ್ದಾರೆ.

ಕಾರವಾರ: ಸೇತುವೆಗೆ ಡಿಕ್ಕಿ ಹೊಡೆದು ಹೊಳೆಗೆ ಉರುಳಿದ ಖಾಸಗಿ ಬಸ್; ಓರ್ವ ಸಾವು, 21 ಮಂದಿಗೆ ಗಾಯ
ಉತ್ತರ ಕನ್ನಡ ಜಿಲ್ಲೆಯ ಅಗಸೂರು ಗ್ರಾಮದ ಬಳಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಪ್ರಯಾಣಿಕರನ್ನು ಹೊತ್ತು ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ.

ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್: 25 ಪ್ರಯಾಣಿಕರು ಪಾರು
ಬೆಂಗಳೂರು-ಮಂಗಳೂರು ಹೈವೆಯಲ್ಲಿ 25 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ನಲ್ಲಿ ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

ಚಿತ್ರದುರ್ಗದ ಗುಯಿಲಾಳ್ ಬಳಿ ಬೆಂಕಿಗೆ ಹೊತ್ತಿ ಉರಿದ ಖಾಸಗಿ ಬಸ್: ಪ್ರಯಾಣಿಕರು ಪಾರು
ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಬೆಳಗ್ಗೆ ದುರ್ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಟಯರ್ ಸ್ಫೋಟಗೊಂಡ ಕೂಡಲೇ ಟೋಲ್ ಬಳಿ ಚಲಿಸುತ್ತಿದ್ದ ಬಸ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.

