private bus accident

ಚಿತ್ರದುರ್ಗ: ಪ್ರವಾಸಿ ಬಸ್ ಪಲ್ಟಿಯಾಗಿ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಜನರಿಗೆ ಗಾಯ; Video
ಮೃತರನ್ನು ಬಸ್ ಚಾಲಕ ಮತ್ತು ನಿರ್ವಾಹಕ ಎಂದು ಗುರುತಿಸಲಾಗಿದೆ. ಮೃತರ ನಿಖರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

ಮಂಗಳೂರು-ಬೆಂಗಳೂರು ಖಾಸಗಿ ಬಸ್ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು, 20 ಮಂದಿಗೆ ಗಾಯ; Video
ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಟೋಲ್ ಬಳಿ ಅಳವಡಿಸಿದ್ದ ಸೈನ್ ಬೋರ್ಡ್ಗೆ ಡಿಕ್ಕಿ ಹೊಡೆದಿದೆ.

ಹಾವೇರಿ: ಖಾಸಗಿ ಬಸ್ಸು ಉರುಳಿಬಿದ್ದು 10 ಪ್ರಯಾಣಿಕರಿಗೆ ಗಾಯ, ಜಿಲ್ಲಾಸ್ಪತ್ರೆಗೆ ದಾಖಲು
ಖಾಸಗಿ ಬಸ್ ಉರುಳಿಬಿದ್ದು ಸಂಭವಿಸಿದ ಅಪಘಾತದಲ್ಲಿ 10 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹಾವೇರಿಯಲ್ಲಿ ಶುಕ್ರವಾರ ನಸುಕಿನ ಜಾವ ಸಂಭವಿಸಿದೆ. ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಪಾವಗಡದಲ್ಲಿ ಭೀಕರ ಅಪಘಾತ: 5 ಮಂದಿ ದುರ್ಮರಣ. ಖಾಸಗಿ ಬಸ್ ಭೀಕರ ದುರಂತ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ
ಬಳ್ಳಾರಿಯ ಬಿಟಿಪಿಎಸ್ ಆಕ್ಸಿಜನ್ ಘಟಕದಲ್ಲಿ ಸ್ಫೋಟ ಸಂಭವಿಸಿದದು ಮೂವರು ಕಾರ್ಮಿಕರಿಗೆ ಗಂಭೀರ ಸುಟ್ಟಗಾಯಗಳಾಗಿವೆ.

ಮಂಡ್ಯ ಬಸ್ ದುರಂತ: ಒಂದೇ ಕುಟುಂಬದ ಐವರ ದುರ್ಮರಣ, ಸಾವಿನ ಸಂಖ್ಯೆ 30ಕ್ಕೆ ಏರಿಕೆ!
ಮಂಡ್ಯ ಜಿಲ್ಲೆ ಪಾಂಡವಪುರದ ಕನಗನಮರಡಿ ಗ್ರಾಮದ ವಿಸಿ ನಾಲೆಗೆ ಖಾಸಗಿ ಬಸ್ ಉರುಳಿದ ಪರಿಣಾಮ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ.

ಹಾವೇರಿ: ಮರಕ್ಕೆ ಬಸ್ ಡಿಕ್ಕಿ, ಇಬ್ಬರು ಸಾವು, 15 ಮಂದಿಗೆ ಗಾಯ
ಖಾಸಗಿ ಬಸ್ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಮಹಿಳಾ ಪ್ರಯಾಣಿಕರು ಸಾವನ್ನಪ್ಪಿದ್ದು 15 ಮಂದಿ ಗಾಯಗೊಡ ಘಟನೆ ಹಾವೇರಿ ಜಿಲ್ಲೆ ಹಾನಗಲ್ ನಾಲ್ಕರ ಕ್ರಾಸ್ ಬಳಿ ನಡೆದಿದೆ.

