Private bus fare hike

ದುಬಾರಿ ದುನಿಯಾ: ಮೇ 20ರಿಂದ ಖಾಸಗಿ ಬಸ್ ದರ ಶೇ.20ರಷ್ಟು ಹೆಚ್ಚಳ!
ರಾಜ್ಯ

ದುಬಾರಿ ದುನಿಯಾ: ಮೇ 20ರಿಂದ ಖಾಸಗಿ ಬಸ್ ದರ ಶೇ.20ರಷ್ಟು ಹೆಚ್ಚಳ!

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದಿಂದ ನೀಡಲಾಗುವ ಆಲ್ ಇಂಡಿಯಾ ಟೂರಿಸ್ಟ್ ಪರ್ಮಿಟ್‌ (AITP) ಹೊಂದಿರುವ ಸಂಚಾಲಕರೇ ದರ ಹೆಚ್ಚಿಸುತ್ತಿದ್ದಾರೆ ಎಂದು ಹೇಳಿದರು.

ಖಾಸಗಿ ಬಸ್ಸುಗಳ ಟಿಕೆಟ್ ದರ ದುಬಾರಿ: ದೀಪಾವಳಿ ಹಬ್ಬ ರಜೆಯ ಖುಷಿಯಲ್ಲಿದ್ದವರಿಗೆ ಬಿಗ್ ಶಾಕ್!
ರಾಜ್ಯ

ಖಾಸಗಿ ಬಸ್ಸುಗಳ ಟಿಕೆಟ್ ದರ ದುಬಾರಿ: ದೀಪಾವಳಿ ಹಬ್ಬ ರಜೆಯ ಖುಷಿಯಲ್ಲಿದ್ದವರಿಗೆ ಬಿಗ್ ಶಾಕ್!

ದೀಪಾವಳಿ ರಜೆಗೆ ಊರು-ಪರವೂರುಗಳಿಗೆ ವಿಸ್ತೃತ ವಾರಾಂತ್ಯವನ್ನು ಕಳೆಯಲು ಬಯಸುವ ಜನರಿಂದ ಖಾಸಗಿ ಬಸ್ ನಿರ್ವಾಹಕರು ಹಣ ಸುಲಿಗೆ ಮಾಡುತ್ತಿದ್ದಾರೆ ಎನ್ನಬಹುದು.

ಯುಗಾದಿ-ರಂಜಾನ್ ಪ್ರಯುಕ್ತ ವಾರಾಂತ್ಯ ರಜೆ; ಊರುಗಳಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್ಸುಗಳ ಟಿಕೆಟ್ ದರ ದುಪ್ಪಟ್ಟು
ರಾಜ್ಯ

ಯುಗಾದಿ-ರಂಜಾನ್ ಪ್ರಯುಕ್ತ ವಾರಾಂತ್ಯ ರಜೆ; ಊರುಗಳಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್ಸುಗಳ ಟಿಕೆಟ್ ದರ ದುಪ್ಪಟ್ಟು

ಪರಿಸ್ಥಿತಿಯ ಲಾಭ ಮಾಡಿಕೊಳ್ಳಲು ಖಾಸಗಿ ಬಸ್ ಮಾಲೀಕರು ಟಿಕೆಟ್ ಗಳನ್ನು ದುಪ್ಪಟ್ಟು ಬೆಲೆಗೆ ಮಾರುತ್ತಿದ್ದಾರೆ. ಖಾಸಗಿ ಬಸ್ಸುಗಳ ಮಾಲೀಕರು ಪ್ರಯಾಣಿಕರಿಂದ ಹಣ ಸುಲಿಗೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.