ದೇಶಭೋಪಾಲ್: ಪ್ರಧಾನಿ ರ್ಯಾಲಿಗೆ ತೆರಳುತ್ತಿದ್ದ ಖಾಸಗಿ ಬಸ್ ಟ್ರಕ್ಗೆ ಡಿಕ್ಕಿ, 39 ಮಂದಿಗೆ ಗಾಯ
ಭೋಪಾಲ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ರ್ಯಾಲಿ ಸ್ಥಳಕ್ಕೆ ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಖಾರ್ಗೋನ್ ಜಿಲ್ಲೆಯಲ್ಲಿ ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ 39 ಮಂದಿ ಗಾಯಗೊಂಡಿದ್ದು, ಅವರಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.