ರಾಜ್ಯಹೆಚ್ಚಿನ ದರ ವಸೂಲಿ ಮಾಡಿದರೆ ಕಾನೂನು ಕ್ರಮ; ಖಾಸಗಿ ಬಸ್ ಮಾಲೀಕರಿಗೆ ಎಚ್ಚರಿಕೆ ಕೊಟ್ಟ ಸಾರಿಗೆ ಸಚಿವ ಶ್ರೀರಾಮುಲು
ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ ಮಾಲೀಕರು ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಹಣವನ್ನು ಪ್ರಯಾಣಿಕರಿಂದ ತೆಗೆದುಕೊಂಡರೆ ಅಂಥವರ ಮೇಲೆ ಕ್ರಮ ಕೈಗೊಳ್ಳುವುದಾಗಿ ಸಾರಿಗೆ ಸಚಿವ ಶ್ರೀರಾಮುಲು ಎಚ್ಚರಿಸಿದ್ದಾರೆ.