ರಾಜ್ಯಲಾಕ್ ಡೌನ್ ನಿಂದ ರಾಜ್ಯದ ಖಾಸಗಿ ಬಸ್ ಮಾಲೀಕರಿಗೆ 400 ಕೋಟಿ ರೂ ನಷ್ಟ- ಒಕ್ಕೂಟದ ಅಧ್ಯಕ್ಷ
ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಜಾರಿಗೊಳಿಸಲಾದ ಲಾಕ್ ಡೌನ್ ನಿಂದ ರಾಜ್ಯದಲ್ಲಿ ಖಾಸಗಿ ಬಸ್ ಮಾಲೀಕರು 400 ಕೋಟಿ ರೂ ಗೂ ಅಧಿಕ ನಷ್ಟ ಅನುಭವಿಸಿದ್ದಾರೆ ಎಂದು ರಾಜ್ಯ ಖಾಸಗಿ ಬಸ್ ಮಾಲೀಕರ ಒಕ್ಕೂಟದ ಅಧ್ಯಕ್ಷ ಕುಲಿಯಾಡಿ ಸುರೇಶ್ ನಾಯಕ್ ಹೇಳಿದ್ದಾರೆ.