Private bus

ಮಂಗಳೂರು: ಚಾಲಕ ಬ್ರೇಕ್ ಹಾಕಿದ ರಭಸಕ್ಕೆ ಬಸ್ ನಿಂದ ಹೊರಗೆ ಹಾರಿದ ಮಹಿಳೆ ಸ್ಥಳದಲ್ಲೇ ಸಾವು!
ರಾಜ್ಯ

ಮಂಗಳೂರು: ಚಾಲಕ ಬ್ರೇಕ್ ಹಾಕಿದ ರಭಸಕ್ಕೆ ಬಸ್ ನಿಂದ ಹೊರಗೆ ಹಾರಿದ ಮಹಿಳೆ ಸ್ಥಳದಲ್ಲೇ ಸಾವು!

ಖಾಸಗಿ ಬಸ್ ಚಾಲಕನ ಅತಿರೇಕ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ಬಸ್ಸಿನಿಂದ ಕೆಳಗೆ ಬಿದ್ದ ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಹೊರವಲಯದ ಜೋಕಟ್ಟೆ ಬಳಿ  ನಡೆದಿದೆ.

ಬೆಂಗಳೂರು: ಹೊರವಲಯದಲ್ಲಿ ಕೆರೆ ಏರಿ ಮೇಲಿಂದ ಉರುಳಿಬಿದ್ದ ಖಾಸಗಿ ಬಸ್, 20 ಮಂದಿ ಗಾಯ
ರಾಜ್ಯ

ಬೆಂಗಳೂರು: ಹೊರವಲಯದಲ್ಲಿ ಕೆರೆ ಏರಿ ಮೇಲಿಂದ ಉರುಳಿಬಿದ್ದ ಖಾಸಗಿ ಬಸ್, 20 ಮಂದಿ ಗಾಯ

ವೇಗವಾಗಿ ಬಂದ ಖಾಸಗಿ ಬಸ್ ವೊಂದು ಕೆರೆ ಏರಿ ಮೇಲಿಂದ ಉರುಳಿ ಬಿದ್ದ ಪರಿಣಾಮ 20 ಮಂದಿ ಗಾಯಗೊಂಡಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಿತ್ರದುರ್ಗ: ಹೊಳಲ್ಕೆರೆ ಬಳಿ ಬಸ್ ಪಲ್ಟಿಯಾಗಿ ಓರ್ವ ಸಾವು, ಮೂವರ ಸ್ಥಿತಿ ಗಂಭೀರ
ರಾಜ್ಯ

ಚಿತ್ರದುರ್ಗ: ಹೊಳಲ್ಕೆರೆ ಬಳಿ ಬಸ್ ಪಲ್ಟಿಯಾಗಿ ಓರ್ವ ಸಾವು, ಮೂವರ ಸ್ಥಿತಿ ಗಂಭೀರ

ದಾವಣಗೆರೆಯಲ್ಲಿ ನಿಶ್ಚಯವಾಗಿದ್ದ ಮದುವೆಗೆ ಜನರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಶನಿವಾರ ಸಂಜೆ ಹೊಳಲ್ಕೆರೆ ತಾಲ್ಲೂಕಿನ ಆವಿನಹಟ್ಟಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ದಿವ್ಯಾಂಗರಿಗೆ ನೆರವಾಗಲು ಬಸ್‌ಗಳಲ್ಲಿ ಆಡಿಯೊ ಪ್ರಕಟಣಾ ವ್ಯವಸ್ಥೆ ಅಳವಡಿಸಿ: ಖಾಸಗಿ ಆಪರೇಟರ್‌ಗಳಿಗೆ ಹೈಕೋರ್ಟ್‌ ಸೂಚನೆ
ರಾಜ್ಯ

ದಿವ್ಯಾಂಗರಿಗೆ ನೆರವಾಗಲು ಬಸ್‌ಗಳಲ್ಲಿ ಆಡಿಯೊ ಪ್ರಕಟಣಾ ವ್ಯವಸ್ಥೆ ಅಳವಡಿಸಿ: ಖಾಸಗಿ ಆಪರೇಟರ್‌ಗಳಿಗೆ ಹೈಕೋರ್ಟ್‌ ಸೂಚನೆ

ದೃಷ್ಟಿ ವಿಶೇಷ ಚೇತನರೂ ಸೇರಿದಂತೆ ದಿವ್ಯಾಂಗರಿಗೆ ನೆರವಾಗುವ ದೃಷ್ಟಿಯಿಂದ ಬಸ್‌ಗಳಲ್ಲಿ ಆಡಿಯೊ ರೂಪದಲ್ಲಿ ಪ್ರಕಟಣಾ ವ್ಯವಸ್ಥೆ ಅಳವಡಿಸುವಂತೆ ಖಾಸಗಿ ಬಸ್ ಆಪರೇಟರ್‌ಗಳಿಗೆ ನಿರ್ದೇಶನ ನೀಡುವಂತೆ ಕರ್ನಾಟಕ ಹೈಕೋರ್ಟ್ ಗುರುವಾರ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ದಸರಾ ನೆಪದಲ್ಲಿ ಖಾಸಗಿ ಬಸ್​ಗಳಿಂದ ಸುಲಿಗೆ: ಟಿಕೆಟ್ ದರ ದಿಢೀರ್ ಏರಿಕೆ; ಹೆಚ್ಚುವರಿ ಬಸ್ ನಿಯೋಜಿಸಲು ಸರ್ಕಾರ ಮುಂದು!
ರಾಜ್ಯ

ದಸರಾ ನೆಪದಲ್ಲಿ ಖಾಸಗಿ ಬಸ್​ಗಳಿಂದ ಸುಲಿಗೆ: ಟಿಕೆಟ್ ದರ ದಿಢೀರ್ ಏರಿಕೆ; ಹೆಚ್ಚುವರಿ ಬಸ್ ನಿಯೋಜಿಸಲು ಸರ್ಕಾರ ಮುಂದು!

ದಸರಾ ಹಿನ್ನೆಲೆಯಲ್ಲಿ ಅಕ್ಟೋಬರ್ 21-24ರವರೆಗೆ ಸಾಲು ಸಾಲು ರಜೆ ಸಿಗಲಿದ್ದು, ಹೀಗಾಗಿ ಬಹುತೇಕ ಮಂದಿ ದಸರಾ ನೋಡಲು ಮೈಸೂರು, ತಮ್ಮ ಊರುಗಳಿಗೆ ಭೇಟಿ ನೀಡಲು, ಪ್ರವಾಸಕ್ಕೆ ಹೋಗಲು ಸಿದ್ಧತೆಗಳ ನಡೆಸುತ್ತಿದ್ದಾರೆ. ಆದರೆ, ದಸರಾ ನೆಪದಲ್ಲಿ ಖಾಸಗಿ ಬಸ್ ಗಳು ಸುಲಿಗೆಗೆ ಇಳಿದಿವೆ.

ಚಿಕ್ಕಮಗಳೂರು: ವೇಗವಾಗಿ ಬಂದು ಶಾಲಾ ಮಕ್ಕಳ ಮೇಲೆ ಹರಿದ ಖಾಸಗಿ ಬಸ್: ಓರ್ವ ವಿದ್ಯಾರ್ಥಿನಿ ಸಾವು; ನಾಲ್ವರಿಗೆ ಗಾಯ
ರಾಜ್ಯ

ಚಿಕ್ಕಮಗಳೂರು: ವೇಗವಾಗಿ ಬಂದು ಶಾಲಾ ಮಕ್ಕಳ ಮೇಲೆ ಹರಿದ ಖಾಸಗಿ ಬಸ್: ಓರ್ವ ವಿದ್ಯಾರ್ಥಿನಿ ಸಾವು; ನಾಲ್ವರಿಗೆ ಗಾಯ

ಶಾಲಾ-ಕಾಲೇಜುಗಳಿಗೆ ತೆರಳಲು ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಖಾಸಗಿ ಬಸ್ ಹರಿದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್‌ನಲ್ಲಿ ನಡೆದಿದೆ.

ಶಿವಮೊಗ್ಗ: ವಿದ್ಯುತ್‌ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿ; 35 ವಿದ್ಯಾರ್ಥಿಗಳಿಗೆ ವಿದ್ಯುತ್ ಶಾಕ್‌, ಇಬ್ಬರ ಸ್ಥಿತಿ ಗಂಭೀರ
ರಾಜ್ಯ

ಶಿವಮೊಗ್ಗ: ವಿದ್ಯುತ್‌ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿ; 35 ವಿದ್ಯಾರ್ಥಿಗಳಿಗೆ ವಿದ್ಯುತ್ ಶಾಕ್‌, ಇಬ್ಬರ ಸ್ಥಿತಿ ಗಂಭೀರ

ಸಾಗರದ ಹೊಳೆಬಾಗಿಲು ಸಮೀಪದ ಗೆಣಸಿನಕುಣಿ ಗ್ರಾಮದ ಸಮೀಪ ಖಾಸಗಿ ಬಸ್‌ ಒಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ 35ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕರೆಂಟ್ ಶಾಕ್‌ ಹೊಡೆದಿದ್ದು ಇದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಹಾವೇರಿ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವು, 35 ಮಂದಿಗೆ ಗಾಯ
ರಾಜ್ಯ

ಹಾವೇರಿ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವು, 35 ಮಂದಿಗೆ ಗಾಯ

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಮೊಟೆಬೆನ್ನೂರ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಗುರುವಾರ ಬೆಳಗ್ಗೆ ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಮತ್ತು ಪ್ರಯಾಣಿಕರೊಬ್ಬರು ಮೃತಪಟ್ಟಿದ್ದು ಸುಮಾರು 35 ಮಂದಿ ಗಾಯಗೊಂಡಿದ್ದಾರೆ.

ತುಮಕೂರು: ಇನ್ನೋವಾ ಕಾರು-ಖಾಸಗಿ ಬಸ್‌ ನಡುವೆ ಅಪಘಾತ; ಮಗು ಸೇರಿ ಐವರ ದುರ್ಮರಣ
ರಾಜ್ಯ

ತುಮಕೂರು: ಇನ್ನೋವಾ ಕಾರು-ಖಾಸಗಿ ಬಸ್‌ ನಡುವೆ ಅಪಘಾತ; ಮಗು ಸೇರಿ ಐವರ ದುರ್ಮರಣ

ಖಾಸಗಿ ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.