Private bus

ತುಮಕೂರು: ನಡುರಸ್ತೆಯಲ್ಲೇ ಹೊತ್ತಿ ಉರಿದ ಬಸ್, 6 ಮಂದಿಗೆ ಗಾಯ, ಇಬ್ಬರು ಗಂಭೀರ
ರಾಜ್ಯ

ತುಮಕೂರು: ನಡುರಸ್ತೆಯಲ್ಲೇ ಹೊತ್ತಿ ಉರಿದ ಬಸ್, 6 ಮಂದಿಗೆ ಗಾಯ, ಇಬ್ಬರು ಗಂಭೀರ

ಖಾಸಗಿ ಬಸ್ಸೊಂದು ನಡುರಸ್ತೆಯಲ್ಲೇ ಹೊತ್ತಿ ಉರಿದ ಪರಿಣಾಮ ಆರು ಮಂದಿಗೆ ಗಾಯಗಳಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ತುಮಕೂರು ಸಮೀಪ ನಡೆದಿದೆ.

ಚಿಕ್ಕಬಳ್ಳಾಪುರ: ಗುಂಡಿ ತಪ್ಪಿಸಲು ಹೋಗಿ ಬಸ್‍ಗೆ ಗುದ್ದಿದ ಆಟೋ, ನಾಲ್ವರ ದುರ್ಮರಣ
ರಾಜ್ಯ

ಚಿಕ್ಕಬಳ್ಳಾಪುರ: ಗುಂಡಿ ತಪ್ಪಿಸಲು ಹೋಗಿ ಬಸ್‍ಗೆ ಗುದ್ದಿದ ಆಟೋ, ನಾಲ್ವರ ದುರ್ಮರಣ

ರಸ್ತೆ ಗುಂಡಿ ತಪ್ಪಿಸಲು ಹೋಗಿ ಆಟೋವೊಂದು ಖಾಸಗಿ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ದಾರುಣ ಸಾವನ್ನಪ್ಪಿರುವ ಘಟನೆ ದೇವನಹಳ್ಳಿಯಲ್ಲಿ ನಡೆದಿದೆ.

ಮಂಡ್ಯ: ಖಾಸಗಿ ಬಸ್‌ನಲ್ಲಿ ಬೆಂಕಿ, ಚಾಲಕನ ಮುನ್ನೆಚ್ಚರಿಕೆಯಿಂದ ತಪ್ಪಿದ ಭಾರೀ ಅನಾಹುತ
ರಾಜ್ಯ

ಮಂಡ್ಯ: ಖಾಸಗಿ ಬಸ್‌ನಲ್ಲಿ ಬೆಂಕಿ, ಚಾಲಕನ ಮುನ್ನೆಚ್ಚರಿಕೆಯಿಂದ ತಪ್ಪಿದ ಭಾರೀ ಅನಾಹುತ

ಖಾಸಗಿ ಬಸ್ ನ ಇಂಜಿನ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕ್ಷಣಮಾತ್ರದಲ್ಲಿ ಸಂಪೂರ್ಣ ಬಸ್ ಹೊತ್ತಿ ಉರಿದಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಚುನಾವಣೆ, ಹಬ್ಬದ ನೆಪದಲ್ಲಿ ಬಸ್ ದರ ಏರಿಕೆ ಮಾಡಿದರೆ ದಂಡ: ಖಾಸಗಿ ಬಸ್‍ ಮಾಲೀಕರಿಗೆ ಸಾರಿಗೆ ಇಲಾಖೆ ಎಚ್ಚರಿಕೆ
ರಾಜ್ಯ

ಚುನಾವಣೆ, ಹಬ್ಬದ ನೆಪದಲ್ಲಿ ಬಸ್ ದರ ಏರಿಕೆ ಮಾಡಿದರೆ ದಂಡ: ಖಾಸಗಿ ಬಸ್‍ ಮಾಲೀಕರಿಗೆ ಸಾರಿಗೆ ಇಲಾಖೆ ಎಚ್ಚರಿಕೆ

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಸಾಲು ಸಾಲು ರಜೆಗಳು ಬಂದಿದ್ದು, ಪ್ರಯಾಣಿಕರ ಸಂಖ್ಯೆ ಹೆಚ್ಚಳದ ಹಿನ್ನೆಲೆಯಲ್ಲಿ ಏಕಾಏಕಿ ಟಿಕೆಟ್ ದರ ಏರಿಕೆ...

ಅಣ್ಣಿಗೇರಿಯಲ್ಲಿ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ಹಂಪಿ ಪ್ರವಾಸಕ್ಕೆ ತೆರಳುತ್ತಿದ್ದ 6 ಮಂದಿ ದುರ್ಮರಣ
ರಾಜ್ಯ

ಅಣ್ಣಿಗೇರಿಯಲ್ಲಿ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ಹಂಪಿ ಪ್ರವಾಸಕ್ಕೆ ತೆರಳುತ್ತಿದ್ದ 6 ಮಂದಿ ದುರ್ಮರಣ

ಲಾರಿ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆರು ಮಂದಿ ಸಾವನ್ನಪ್ಪಿ 10 ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ...

ಖಾಸಗಿ ಬಸ್'ಗಳ ಆನ್'ಲೈನ್ ಟಿಕೆಟ್ ಬುಕ್ಕಿಂಗ್ ಬಂದ್ ಮಾಡುವ ಸರ್ಕಾರದ ನಿರ್ಧಾರ ಸರಿಯಲ್ಲ: ತಜ್ಞರು
ರಾಜ್ಯ

ಖಾಸಗಿ ಬಸ್'ಗಳ ಆನ್'ಲೈನ್ ಟಿಕೆಟ್ ಬುಕ್ಕಿಂಗ್ ಬಂದ್ ಮಾಡುವ ಸರ್ಕಾರದ ನಿರ್ಧಾರ ಸರಿಯಲ್ಲ: ತಜ್ಞರು

ಖಾಸಗಿ ಬಸ್'ಗಳ ಆನ್ ಲೈನ್ ಟಿಕೆಟ್ ಗಳ ಬುಕ್ಕಿಂಗ್'ನ್ನು ಬಂದ್ ಮಾಡುವ ರಾಜ್ಯ ಸರ್ಕಾರ ನಿರ್ಧಾರ ಸರಿಯಲ್ಲ ಎಂದು ತಜ್ಞರು ಶುಕ್ರವಾರ ಅಭಿಪ್ರಾಯಪಟ್ಟಿದ್ದಾರೆ...

ಧಾರವಾಡ: ಖಾಸಗಿ ಬಸ್ ಪಲ್ಟಿ ಒಬ್ಬ ಸಾವು, ಆರು ಮಂದಿಗೆ ಗಾಯ
ರಾಜ್ಯ

ಧಾರವಾಡ: ಖಾಸಗಿ ಬಸ್ ಪಲ್ಟಿ ಒಬ್ಬ ಸಾವು, ಆರು ಮಂದಿಗೆ ಗಾಯ

ಖಾಸಗಿ ಬಸ್ ಪಲ್ಟಿ ಆದ ಕಾರಣ ಒಬ್ಬ ವ್ಯಕ್ತಿ ಸತ್ತು, 6 ಜನ ಗಾಯಗೊಂಡಿರುವ ಘಟನೆ ಧಾರವಾಡ ತಾಲೂಕು ಪ್ರಭುನಗರ ಹೊನ್ನಾಪೂರ ಎನ್ನುವಲ್ಲಿ ನಡೆದಿದೆ. ಬಸ್ ನಲ್ಲಿ ಸುಮಾರು 50 ಪ್ರಯಾಣಿಕರು ಇದ್ದರೆನ್ನಲಾಗಿದೆ.

ಖಾಸಗಿ ಬಸ್'ಗಳ ಆನ್'ಲೈನ್ ಟಿಕೆಟ್ ಬುಕ್ಕಿಂಗ್'ನ್ನು ಶೀಘ್ರದಲ್ಲಿಯೇ ಬಂದ್ ಮಾಡಲಾಗುತ್ತದೆ; ಸಚಿವ ರೇವಣ್ಣ
ರಾಜ್ಯ

ಖಾಸಗಿ ಬಸ್'ಗಳ ಆನ್'ಲೈನ್ ಟಿಕೆಟ್ ಬುಕ್ಕಿಂಗ್'ನ್ನು ಶೀಘ್ರದಲ್ಲಿಯೇ ಬಂದ್ ಮಾಡಲಾಗುತ್ತದೆ; ಸಚಿವ ರೇವಣ್ಣ

ಖಾಸಗಿ ಬಸ್'ಗಳ ಆನ್'ಲೈನ್ ಟಿಕೆಟ್ ಬುಕ್ಕಿಂಗ್ ಗಳನ್ನು ಶೀಘ್ರದಲ್ಲಿಯೇ ಬಂದ್ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ಹೆಚ್.ಎಂ. ರೇವಣ್ಣ ಅವರು ಬುಧವಾರ ಹೇಳಿದ್ದಾರೆ...

ಚಾರ್ಮಾಡಿ ಘಾಟ್ ನಲ್ಲಿ ಕಂದಕಕ್ಕೆ ಉರುಳಿ ಬಿದ್ದ ಖಾಸಗಿ ಬಸ್, ಇಬ್ಬರು ಸಾವು, 20 ಮಂದಿಗೆ ಗಾಯ
ರಾಜ್ಯ

ಚಾರ್ಮಾಡಿ ಘಾಟ್ ನಲ್ಲಿ ಕಂದಕಕ್ಕೆ ಉರುಳಿ ಬಿದ್ದ ಖಾಸಗಿ ಬಸ್, ಇಬ್ಬರು ಸಾವು, 20 ಮಂದಿಗೆ ಗಾಯ

ಚಾರ್ಮಾಡಿ ಘಾಟ್‌ ನಲ್ಲಿ ಖಾಸಿಗ ಖಾಸಗಿ ಬಸ್ಸೊಂದು ಉರುಳಿ ಬಿದ್ದ ಪರಿಣಾಮ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ...